Narendra Modi Biopic: ಪ್ರಧಾನಿ ಮೋದಿ ಪಾತ್ರದಲ್ಲಿ ಮಲಯಾಳದ ನಟ ಉನ್ನಿ ಮುಕುಂದನ್
Narendra Modi Movie: ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧರಿತ 'ಮಾ ವಂದೇ' ಚಿತ್ರದಲ್ಲಿ ಮಲಯಾಳ ನಟ ಉನ್ನಿ ಮುಕುಂದನ್ ಮೋದಿ ಪಾತ್ರದಲ್ಲಿ ನಟಿಸಲಿದ್ದಾರೆ. ಕ್ರಾಂತಿ ಕುಮಾರ್ ನಿರ್ದೇಶನದ ಈ ಚಿತ್ರವನ್ನು ವೀರ್ ರೆಡ್ಡಿ ಎಂ. ನಿರ್ಮಿಸುತ್ತಿದ್ದಾರೆ.Last Updated 17 ಸೆಪ್ಟೆಂಬರ್ 2025, 7:54 IST