ಗುರುವಾರ, 3 ಜುಲೈ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Birender Singh
ADVERTISEMENT
ಮಣಿಪುರ ಹಿಂಸಾಚಾರ: ರಾಜ್ಯದ ಜನರ ಕ್ಷಮೆಯಾಚಿಸಿದ ಸಿಎಂ ಬಿರೇನ್ ಸಿಂಗ್
ರಾಜ್ಯದಲ್ಲಿ ಕಂಡುಬಂದ ಜನಾಂಗೀಯ ಸಂಘರ್ಷ ಕುರಿತಂತೆ ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಮಂಗಳವಾರ ಕ್ಷಮೆ ಕೋರಿದ್ದಾರೆ.
Last Updated 31 ಡಿಸೆಂಬರ್ 2024, 12:44 IST
ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಮೂರು ಮೃತದೇಹ ಪತ್ತೆ; ಕರ್ಫ್ಯೂ ಜಾರಿ
ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಮೂರು ಮೃತದೇಹಗಳು ಪತ್ತೆಯಾಗಿದ್ದು, ಸಾವಿಗೆ ನ್ಯಾಯ ದೊರಕಿಸುವಂತೆ ಆಗ್ರಹಿಸಿ ಇಬ್ಬರು ಸಚಿವರು ಹಾಗೂ ಮೂವರು ಶಾಸಕರ ಮನೆ ಮೇಲೆ ಪ್ರತಿಭಟನಾಕಾರರು ಶನಿವಾರ ಮುತ್ತಿಗೆ ಹಾಕಿದ್ದಾರೆ. ಇದರ ಬೆನ್ನಲ್ಲೇ ಮತ್ತೆ ಅನಿರ್ದಿಷ್ಟಾವಧಿಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ.
Last Updated 16 ನವೆಂಬರ್ 2024, 14:21 IST
ಮಣಿಪುರ ಹಿಂಸಾಚಾರ | ಬಿಕ್ಕಟ್ಟು ಶಮನಕ್ಕೆ ಕೇಂದ್ರದಿಂದ ಪ್ರಮುಖ ಸಭೆ: ಸಿಎಂ ಸಿಂಗ್
ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ಕೊನೆಗೊಳಿಸಲು ಕೇಂದ್ರ ಸರ್ಕಾರವು ಪ್ರಮುಖ ಸಭೆಗಳನ್ನು ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಗುರುವಾರ ಹೇಳಿದ್ದಾರೆ.
Last Updated 11 ಅಕ್ಟೋಬರ್ 2024, 3:34 IST
ಉಕ್ರೇನ್ ಭೇಟಿಗೂ ಮುನ್ನ ಮೋದಿಯನ್ನು ಮಣಿಪುರಕ್ಕೆ ಆಹ್ವಾನಿಸಿದ್ದೀರಾ?: ಕಾಂಗ್ರೆಸ್
ಯುದ್ಧಪೀಡಿತ ಉಕ್ರೇನ್‌ಗೆ ಭೇಟಿ ನೀಡುವುದಕ್ಕೂ ಮುನ್ನ ದೇಶದಲ್ಲೇ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರಕ್ಕೆ ಬರುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದ್ದೀರಾ ಎಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದೆ.
Last Updated 28 ಜುಲೈ 2024, 5:45 IST
BJP ತೊರೆದ ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್: ನಾಳೆ ಕಾಂಗ್ರೆಸ್‌ಗೆ ಸೇರ್ಪಡೆ
ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರುವುದಾಗಿ ಸೋಮವಾರ ಹೇಳಿದ್ದಾರೆ.
Last Updated 8 ಏಪ್ರಿಲ್ 2024, 12:53 IST
ಮಣಿಪುರದಲ್ಲಿ ನಿಧಾನವಾಗಿ ಶಾಂತಿ ಮರುಕಳಿಸುತ್ತಿದೆ: ಮುಖ್ಯಮಂತ್ರಿ ಬಿರೇನ್ ಸಿಂಗ್
ಸುಮಾರು ನಾಲ್ಕು ತಿಂಗಳ ಬಳಿಕ ರಾಜ್ಯದಲ್ಲಿ ನಿಧಾನವಾಗಿ ಶಾಂತಿ ಮರುಕಳಿಸುತ್ತಿದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಸೋಮವಾರ ಹೇಳಿದ್ದಾರೆ.
Last Updated 11 ಮಾರ್ಚ್ 2024, 11:05 IST
ಮಣಿಪುರ | ಡ್ರಗ್ಸ್ ಹಣ ಹಂಚಿಕೆ ವಿವಾದವೇ ಗುಂಡಿನ ದಾಳಿಗೆ ಕಾರಣ: ಅಧಿಕಾರಿಗಳು
ಇಂಫಾಲ್: ಮಣಿಪುರದ ತೌಬಾಲ್ ಜಿಲ್ಲೆಯಲ್ಲಿ ಸೋಮವಾರ ಸಂಜೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟಿದ್ದು, ಇದಕ್ಕೆ ಮಾದಕದ್ರವ್ಯ ಕಳ್ಳಸಾಗಣೆಯಿಂದ ಬಂದ ಹಣದ ಹಂಚಿಕೆ ವಿವಾದವೇ ಕಾರಣ ಎಂದು ಅಧಿಕಾರಿಗಳು ಹೇಳಿದ್ದಾರೆ.
Last Updated 2 ಜನವರಿ 2024, 14:47 IST
ADVERTISEMENT
ಅಮಿತ್ ಶಾ- ಬಿರೇನ್ ಸಿಂಗ್ ಭೇಟಿ: ಮಣಿಪುರ ಸ್ಥಿತಿಗತಿ ಕುರಿತು ಚರ್ಚೆ
ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ರಾಜ್ಯದ ಸ್ಥಿತಿಗತಿ ಬಗ್ಗೆ ವಿವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Last Updated 25 ಆಗಸ್ಟ್ 2023, 4:52 IST
ಮಣಿಪುರ ಮುಖ್ಯಮಂತ್ರಿಯಾಗಿ ಬಿರೆನ್ ಸಿಂಗ್ ಪ್ರಮಾಣವಚನ
ಮಣಿಪುರದ 12ನೇ ಮುಖ್ಯಮಂತ್ರಿಯಾಗಿ ಎನ್. ಬಿರೆನ್ ಸಿಂಗ್ ಅವರು ಇಂದು (ಸೋಮವಾರ) ಪ್ರಮಾಣವಚನ ಸ್ವೀಕರಿಸಿದ್ದಾರೆ.
Last Updated 21 ಮಾರ್ಚ್ 2022, 10:30 IST
ಮಣಿಪುರ: ಎರಡನೇ ಅವಧಿಗೆ ಬಿರೆನ್ ಸಿಂಗ್ ಮುಖ್ಯಮಂತ್ರಿ
ಮಣಿಪುರದ ಮುಖ್ಯಮಂತ್ರಿಯಾಗಿ ಬಿರೇನ್ ಸಿಂಗ್ ಅವರು ಮುಂದುವರಿಯಲಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಹೇಳಿದ್ದಾರೆ.
Last Updated 20 ಮಾರ್ಚ್ 2022, 18:47 IST
ADVERTISEMENT
<
1
2
>
ADVERTISEMENT
ADVERTISEMENT