ಜುಲೈ 1ರಿಂದ ಗ್ರಾ.ಪಂ.ಗೆ ಜನನ, ಮರಣ ನೋಂದಣಿ ಅಧಿಕಾರ
‘ರಾಜ್ಯದಲ್ಲಿ ಜುಲೈ 1 ರಿಂದ ಜಾರಿಗೆ ಬರುವಂತೆ ಜನನ ಅಥವಾ ಮರಣ ಸಂಭವಿಸಿದ 30 ದಿನದೊಳಗಾಗಿ ನೋಂದಣಿ ಮಾಡಿ ಪ್ರಮಾಣಪತ್ರ ವಿತರಣೆ ಮಾಡುವ ಅಧಿಕಾರವನ್ನು ಗ್ರಾಮ ಪಂಚಾಯತಿ ಕಾರ್ಯದರ್ಶಿಗಳಿಗೆ ನೀಡಿ ಜನನ ಮರಣ ಮುಖ್ಯ ನೋಂದಣಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ’Last Updated 28 ಜೂನ್ 2024, 16:13 IST