ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ: ಮೋದಿ, ರಾಹುಲ್ ಗೌರವ ಸಲ್ಲಿಕೆ
Indira Gandhi Tribute: ಭಾರತದ ಮಾಜಿ ಪ್ರಧಾನಿ, ಏಕೈಕ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ 108ನೇ ಜನ್ಮದಿನ ಇಂದು (ನ.19). ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು ಇಂದಿರಾ ಅವರನ್ನು ಸ್ಮರಿಸಿದ್ದಾರೆ.Last Updated 19 ನವೆಂಬರ್ 2025, 6:04 IST