ಮಹಾರಾಷ್ಟ್ರ | ಬಾಂಗ್ಲಾದೇಶಿ, ರೋಹಿಂಗ್ಯಾಗಳಿಗೆ ನಕಲಿ ಜನನ ಪ್ರಮಾಣ ಪತ್ರ: ಸೋಮಯ್ಯ
ಮಹಾರಾಷ್ಟ್ರದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ವಲಸಿಗರು ಹಾಗೂ ರೋಹಿಂಗ್ಯಾಗಳಿಗೆ ನಕಲಿ ಜನನ ಪ್ರಮಾಣಪತ್ರ ವಿತರಿಸಲಾಗಿದೆ ಎಂದು ಬಿಜೆಪಿ ಮುಖಂಡ ಕಿರೀಟ ಸೋಮಯ್ಯ ಮಂಗಳವಾರ ಆರೋಪಿಸಿದ್ದಾರೆ.Last Updated 28 ಜನವರಿ 2025, 10:54 IST