ಸಲ್ಲುಗೆ 59ನೇ ಹುಟ್ಟುಹಬ್ಬದ ಸಂಭ್ರಮ: ‘ಸಿಕಂದರ್’ ಟೀಸರ್ ಬಿಡುಗಡೆ ಮುಂದೂಡಿಕೆ
‘ಭಾಯಿಜಾನ್’ ಎಂದೇ ಪ್ರಸಿದ್ಧರಾಗಿರುವ ಬಾಲಿವುಡ್ನ ಖ್ಯಾತ ನಟ ಸಲ್ಮಾನ್ ಖಾನ್ ಇಂದು 59ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಕುಟುಂಬ ಸದಸ್ಯರು ಮತ್ತು ಸ್ನೇಹಿತರೊಂದಿಗೆ ಕೇಕ್ ಕತ್ತರಿಸುವ ಮೂಲಕ ಸಲ್ಲು ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.Last Updated 27 ಡಿಸೆಂಬರ್ 2024, 14:00 IST