ಮಂಗಳವಾರ, 17 ಫೆಬ್ರುವರಿ 2026
ಪದಬಂಧ
ಕಾರ್ಟೂನ್
ವಿಶ್ವಕಪ್
ಪಾಡ್ಕಾಸ್ಟ್
ಭಾನುವಾರ
ಬಜೆಟ್ 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2026
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
Bishop Franco Mulakkal
ADVERTISEMENT
ಬಿಷಪ್ ಪ್ರಾಂಕೊ ವಿರೋಧಿಸಿದ್ದ ಕ್ರೈಸ್ತ ಸನ್ಯಾಸಿನಿಗೆ ಬೆದರಿಕೆ
ಅತ್ಯಾಚಾರದ ಆರೋಪಿ ಬಿಷಪ್ ಫ್ರಾಂಕೊ ಮುಳಕ್ಕಲ್ ವಿರುದ್ಧ ಪ್ರತಿಭಟನೆ ನಡೆಸಿದ್ದ ಕ್ರೈಸ್ತ ಸನ್ಯಾಸಿನಿಗೆ ಎಚ್ಚರಿಕೆ ನೀಡಲಾಗಿದ್ದು, ಕೆಲಸದಿಂದ ತೆಗೆದುಹಾಕಲಾಗುವುದು ಎಂದು ಕ್ಯಾಥೋಲಿಕ್ ಚರ್ಚ್ ತಿಳಿಸಿದೆ.
Last Updated 15 ಮಾರ್ಚ್ 2019, 19:34 IST
ಬಿಷಪ್ ಫ್ರಾಂಕೊ ಬಿಡುಗಡೆ
ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ರೋಮನ್ ಕ್ಯಾಥೊಲಿಕ್ ಬಿಷಪ್ ಫ್ರಾಂಕೊ ಮುಳಕಲ್ ಜಾಮೀನಿನ ಮೇಲೆ ಮಂಗಳವಾರ ಬಿಡುಗಡೆಯಾಗಿದ್ದಾರೆ.
Last Updated 16 ಅಕ್ಟೋಬರ್ 2018, 18:58 IST
ಅತ್ಯಾಚಾರ ಆರೋಪಿ ಬಿಷಪ್ ಫ್ರಾಂಕೊ ಕೇರಳ ಪ್ರವೇಶಿಸುವಂತಿಲ್ಲ: ಹೈಕೋರ್ಟ್
ಜಾಮೀನು ಮಂಜೂರು
Last Updated 15 ಅಕ್ಟೋಬರ್ 2018, 9:36 IST
ಬಿಷಪ್ ಫ್ರಾಂಕೊ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ ಬಂಧನಕ್ಕೆ ಒಳಗಾಗಿರುವ ರೋಮನ್ ಕ್ಯಾಥೋಲಿಕ್ ಬಿಷಪ್ ಫ್ರಾಂಕೊ ಮುಲ್ಲಕಲ್ ನ್ಯಾಯಾಂಗ ಬಂಧನ ಅವಧಿಯನ್ನು ಈ ತಿಂಗಳ 20ರವರೆಗೆ ವಿಸ್ತರಿಸಿದೆ.
Last Updated 6 ಅಕ್ಟೋಬರ್ 2018, 17:22 IST
ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಪ್ರಕರಣ: ಬಿಷಪ್ ಫ್ರಾಂಕೊಗೆ ಜಾಮೀನು ಇಲ್ಲ
ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ರೋಮನ್ ಕ್ಯಾಥೋಲಿಕ್ ಬಿಷಪ್ ಫ್ರಾಂಕೊ ಮುಲ್ಲಕಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
Last Updated 3 ಅಕ್ಟೋಬರ್ 2018, 18:59 IST
ಅತ್ಯಾಚಾರ ಆರೋಪ: ಬಿಷಪ್ ಪ್ರಾಂಕೊ ಬಂಧನ
ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಎದುರಿಸುತ್ತಿರುವ ಜಲಂಧರ್ ಬಿಷಪ್ ಪ್ರಾಂಕೊ ಮುಲಕ್ಕಲ್ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
Last Updated 21 ಸೆಪ್ಟೆಂಬರ್ 2018, 20:16 IST
ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ: ಆರೋಪಿ ಬಿಷಪ್ ಫ್ರಾಂಕೊ ಬಂಧನ
ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಜಲಂಧರ್ ಬಿಷಪ್ ಫ್ರಾಂಕೊ ಮುಲಕ್ಕಲ್ನ್ನು ಬಂಧಿಸಲಾಗಿದೆ.
Last Updated 21 ಸೆಪ್ಟೆಂಬರ್ 2018, 9:35 IST
ADVERTISEMENT
ಬಿಷಪ್ ಫ್ರಾಂಕೊ ಹುದ್ದೆಯಿಂದ ತಾತ್ಕಾಲಿಕ ಬಿಡುಗಡೆ: ಪೋಪ್ ಫ್ರಾನ್ಸಿಸ್ ಆದೇಶ
ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರನ್ನು ಹುದ್ದೆಯಿಂದ ತಾತ್ಕಾಲಿಕವಾಗಿ ಬಿಡುಗಡೆ ಮಾಡಲಾಗಿದೆ.
Last Updated 20 ಸೆಪ್ಟೆಂಬರ್ 2018, 20:14 IST
ಬಿಷಪ್ ಫ್ರಾಂಕೊ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ 25ಕ್ಕೆ ಮುಂದೂಡಿಕೆ
ಪ್ರಕರಣ ಸಂಬಂಧ ಸೆ. 19 ರಂದು ಬಿಷಪ್ ತನಿಖಾ ತಂಡದ ಮುಂದೆ ಹಾಜರಾಗಬೇಕಿತ್ತು.
Last Updated 18 ಸೆಪ್ಟೆಂಬರ್ 2018, 17:43 IST
ಬಿಷಪ್ ಫ್ರಾಂಕೊ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೇರಳ ಹೈಕೋರ್ಟ್
ಕ್ರೈಸ್ತ ಸನ್ಯಾಸಿನಿ ಮೇಲಿನ ಅತ್ಯಾಚಾರ ಪ್ರಕರಣ
Last Updated 18 ಸೆಪ್ಟೆಂಬರ್ 2018, 10:49 IST
ADVERTISEMENT
<
1
2
>
ADVERTISEMENT
ADVERTISEMENT