ಬಳ್ಳಾರಿ: ಬಿಐಟಿಎಂ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ
ಬಾಲಕರ ಹಾಸ್ಟೆಲ್ನಲ್ಲಿ ಬೆಳಗ್ಗೆ ಇಡ್ಲಿ ಮತ್ತು ಮಧ್ಯಾಹ್ನ ಊಟ ಸೇವಿಸಿದ ಬಿಐಟಿಎಂ ಕಾಲೇಜಿನ ಸುಮಾರು ಅರವತ್ತು ವಿದ್ಯಾರ್ಥಿಗಳು ಹೊಟ್ಟೆ ನೋವು, ವಾಂತಿ, ಬೇಧಿಯಿಂದಾಗಿ ಅಸ್ವಸ್ಥಗೊಂಡು ವಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಚಿಕಿತ್ಸೆ ಪಡೆದರು.Last Updated 5 ಡಿಸೆಂಬರ್ 2018, 16:32 IST