ಬಿಹಾರ 'ಮತದಾರರ ಅಧಿಕಾರ ಯಾತ್ರೆ'ಯಲ್ಲಿ ಪ್ರಧಾನಿ ವಿರುದ್ಧ ನಿಂದನೆ: ಬಿಜೆಪಿ ಆರೋಪ
Congress Protest: ಬಿಹಾರದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ 'ಮತದಾರರ ಅಧಿಕಾರ ಯಾತ್ರೆ'ಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಂದನಾತ್ಮಕ, ಅವಹೇಳನಕಾರಿ ಪದ ಪ್ರಯೋಗ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. Last Updated 28 ಆಗಸ್ಟ್ 2025, 9:45 IST