ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :

BJP candidate

ADVERTISEMENT

ಸಂದರ್ಶನ | ಅಭಿವೃದ್ಧಿ ಕೆಲಸಗಳೇ ಗೆಲುವಿಗೆ ಮೆಟ್ಟಿಲು....ಅಣ್ಣಾಸಾಹೇಬ ಜೊಲ್ಲೆ

ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಕಣಕ್ಕಿಳಿದಿದ್ದಾರೆ. ಸತತ ಎರಡನೇ ಬಾರಿ ಅದೃಷ್ಟ ಪರೀಕ್ಷೆಗಿಳಿದ ಅವರು, ಗೆಲ್ಲುವ ಹುಮ್ಮಸ್ಸಿನಿಂದ ಕ್ಷೇತ್ರದ ಹಳ್ಳಿ–ಹಳ್ಳಿಗಳನ್ನು ಸುತ್ತುತ್ತಿದ್ದಾರೆ. ಅವರು ‘ಪ್ರಜಾವಾಣಿ’ಗೆ ನೀಡಿದ ಸಂದರ್ಶನದ ಆಯ್ದ ಭಾಗ ಇಲ್ಲಿದೆ.
Last Updated 30 ಏಪ್ರಿಲ್ 2024, 4:37 IST
ಸಂದರ್ಶನ | ಅಭಿವೃದ್ಧಿ ಕೆಲಸಗಳೇ ಗೆಲುವಿಗೆ ಮೆಟ್ಟಿಲು....ಅಣ್ಣಾಸಾಹೇಬ ಜೊಲ್ಲೆ

ಹೈದರಾಬಾದ್‌ ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್‌ಐಆರ್‌

ಮುಸ್ಲಿಮರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ ಆರೋಪದಲ್ಲಿ ಹೈದರಾಬಾದ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಮಾಧವಿ ಲತಾ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 22 ಏಪ್ರಿಲ್ 2024, 15:43 IST
ಹೈದರಾಬಾದ್‌ ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್‌ಐಆರ್‌

LS Polls | ಸುಳ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಪ್ರಚಾರ

ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಸುಳ್ಯ ವಿಧಾನಸಭೆ ಕ್ಷೇತ್ರದಲ್ಲಿ ನಾಲ್ಕನೇ ಬಾರಿಗೆ ಪ್ರವಾಸ ನಡೆಸಿದರು.
Last Updated 19 ಏಪ್ರಿಲ್ 2024, 7:44 IST
LS Polls | ಸುಳ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಪ್ರಚಾರ

ತಮಿಳುನಾಡು: ಬಿಜೆಪಿ ಅಭ್ಯರ್ಥಿ ಸಂಬಂಧಿಕನ ಬಳಿ ₹4 ಕೋಟಿ ಜಪ್ತಿ

ತಮಿಳುನಾಡಿನ ಬಿಜೆಪಿ ಅಭ್ಯರ್ಥಿಯೊಬ್ಬರ ಸಂಬಂಧಿಕರು ಮತ್ತು ಆಪ್ತರು ಎನ್ನಲಾಗಿರುವ ಮೂವರನ್ನು ಬಂಧಿಸಿ, ₹ 4 ಕೋಟಿ ಮೊತ್ತವನ್ನು ಜಪ್ತಿ ಮಾಡಲಾಗಿದೆ.
Last Updated 7 ಏಪ್ರಿಲ್ 2024, 14:33 IST
ತಮಿಳುನಾಡು: ಬಿಜೆಪಿ ಅಭ್ಯರ್ಥಿ ಸಂಬಂಧಿಕನ ಬಳಿ ₹4 ಕೋಟಿ ಜಪ್ತಿ

ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗುವರೇ ಎಂ.ಟಿ.ಬಿ ನಾಗರಾಜ್?

‘ಇಲ್ಲಿಂದ ಆಚೆ ಆಲೋಚನೆ ಮಾಡಬೇಕು’
Last Updated 11 ಜನವರಿ 2024, 6:03 IST
ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗುವರೇ ಎಂ.ಟಿ.ಬಿ ನಾಗರಾಜ್?

ಗದಗ ಕ್ಷೇತ್ರ ಬಿಟ್ಟು ಎಲ್ಲೂ ಹೋಗಲ್ಲ: ಅನಿಲ್‌ ಮೆಣಸಿನಕಾಯಿ

ಜವುಳಗಲ್ಲಿಯಲ್ಲಿ ಅತಿಕ್ರಮಣವಾಗಿರುವ ವೀರನಾರಾಯಣ ದೇವಸ್ಥಾನದ ಆಸ್ತಿ ರಕ್ಷಣೆಗೆ ಬದ್ಧನಿದ್ದು, ಅದನ್ನು ದೇವಸ್ಥಾನಕ್ಕೆ ಮರಳಿಸುವವರೆಗೂ ಹೋರಾಟ ನಿಲ್ಲದು‘ ಎಂದು ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ‌ ಹೇಳಿದರು.
Last Updated 24 ಮೇ 2023, 7:35 IST
ಗದಗ ಕ್ಷೇತ್ರ ಬಿಟ್ಟು ಎಲ್ಲೂ ಹೋಗಲ್ಲ: ಅನಿಲ್‌ ಮೆಣಸಿನಕಾಯಿ

ಸಂಪನ್ಮೂಲ ಕೊಡುವುದಾಗಿ ನಂಬಿಸಿ ದ್ರೋಹ: ಎಂ. ನಾರಾಯಣಸ್ವಾಮಿ ಬೇಸರ

ಆಮಿಷಕ್ಕೆ ಮಾರಾಟವಾಗಿಲ್ಲ: ದೂರ ಉಳಿದಿದ್ದಕ್ಕೆ ಕಾರಣ ನೀಡಿದ ಬಿಜೆಪಿ ಅಭ್ಯರ್ಥಿ
Last Updated 13 ಮೇ 2023, 4:00 IST
ಸಂಪನ್ಮೂಲ ಕೊಡುವುದಾಗಿ ನಂಬಿಸಿ ದ್ರೋಹ:  ಎಂ. ನಾರಾಯಣಸ್ವಾಮಿ ಬೇಸರ
ADVERTISEMENT

ಬಿಜೆಪಿ ಅಭ್ಯರ್ಥಿ ಎಂ. ನಾರಾಯಣಸ್ವಾಮಿಗೆ ಶ್ರದ್ಧಾಂಜಲಿ ಸಲ್ಲಿಸಿದ ಕಾರ್ಯಕರ್ತರು

ಮೇ 9ರವರೆಗೆ ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಬಂಗಾರಪೇಟೆ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಶಾಸಕ ಎಂ.ನಾರಾಯಣಸ್ವಾಮಿ ಮತದಾನ ದಿನ ಪಕ್ಷ ಹಾಗೂ ಕಾರ್ಯಕರ್ತರಿಂದ ದೂರ ಉಳಿದಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ.
Last Updated 12 ಮೇ 2023, 7:29 IST
ಬಿಜೆಪಿ ಅಭ್ಯರ್ಥಿ ಎಂ. ನಾರಾಯಣಸ್ವಾಮಿಗೆ ಶ್ರದ್ಧಾಂಜಲಿ ಸಲ್ಲಿಸಿದ ಕಾರ್ಯಕರ್ತರು

ಬೀದರ್ ದಕ್ಷಿಣ ಕ್ಷೇತ್ರ: ಡಾ. ಶೈಲೇಂದ್ರ ಬೆಲ್ದಾಳೆ ನಾಮಪತ್ರ ಸಲ್ಲಿಕೆ

ಬೀದರ್ ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಶೈಲೇಂದ್ರ ಬೆಲ್ದಾಳೆ ನಾಮಪತ್ರ ಸಲ್ಲಿಸಿದರು
Last Updated 17 ಏಪ್ರಿಲ್ 2023, 10:48 IST
ಬೀದರ್ ದಕ್ಷಿಣ ಕ್ಷೇತ್ರ: ಡಾ. ಶೈಲೇಂದ್ರ ಬೆಲ್ದಾಳೆ ನಾಮಪತ್ರ ಸಲ್ಲಿಕೆ

ರಾಜ್ಯವ್ಯಾಪಿ ‘ಬೂತ್‌ ವಿಜಯ’ ಅಭಿಯಾನಕ್ಕೆ ಚಾಲನೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ‘ಮಿಷನ್‌ 150’ ಗುರಿಯನ್ನು ಸಾಧಿಸಲು ರಾಜ್ಯ ವ್ಯಾಪಿ ಬಿಜೆಪಿ ಹಮ್ಮಿಕೊಂಡಿರುವ ‘ಬೂತ್ ವಿಜಯ’ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಈ ಅಭಿಯಾನವು ಇದೇ 12 ರವರೆಗೆ ನಡೆಯಲಿದೆ.
Last Updated 2 ಜನವರಿ 2023, 15:49 IST
ರಾಜ್ಯವ್ಯಾಪಿ ‘ಬೂತ್‌ ವಿಜಯ’ ಅಭಿಯಾನಕ್ಕೆ ಚಾಲನೆ
ADVERTISEMENT
ADVERTISEMENT
ADVERTISEMENT