ಸಿದ್ಧಸಿರಿ ಕಾರ್ಖಾನೆ ಪುನರಾರಂಭಕ್ಕೆ ಆಗ್ರಹ: ರೈತರೊಂದಿಗೆ BJP ಮುಖಂಡರ ಪ್ರತಿಭಟನೆ
ಚಿಂಚೋಳಿಯಲ್ಲಿನ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಒಡೆತನದ ಸಿದ್ಧಸಿರಿ ಸಕ್ಕರೆ ಮತ್ತು ಎಥೆನಾಲ್ ಕಾರ್ಖಾನೆಗೆ ಕಬ್ಬು ನುರಿಸಲು ಅನುಮತಿ ಕೊಡುವಂತೆ ಆಗ್ರಹಿಸಿ ರೈತ ಹೋರಾಟಗಾರರು ಮತ್ತು ಬಿಜೆಪಿ ಮುಖಂಡರು ಸಾರ್ವಜನಿಕ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ಮಾಡಿದರು.Last Updated 17 ಸೆಪ್ಟೆಂಬರ್ 2024, 7:15 IST