ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

BJP Manifesto

ADVERTISEMENT

ಪ್ರಣಾಳಿಕೆಯಲ್ಲಿ ಅಲ್ಪಸಂಖ್ಯಾತರು ಎಂದು ನಮೂದಿಸದ ಬಿಜೆಪಿ: ಓವೈಸಿ ಕಿಡಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವು ಅಲ್ಪಸಂಖ್ಯಾತರ ಮೇಲೆ ದ್ವೇಷವನ್ನು ಹೊಂದಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ‌ಆರೋಪಿಸಿದ್ದಾರೆ.
Last Updated 18 ಏಪ್ರಿಲ್ 2024, 10:19 IST
ಪ್ರಣಾಳಿಕೆಯಲ್ಲಿ ಅಲ್ಪಸಂಖ್ಯಾತರು ಎಂದು ನಮೂದಿಸದ ಬಿಜೆಪಿ: ಓವೈಸಿ ಕಿಡಿ

ಮೋದಿ ಅವರೇ, ₹15 ಲಕ್ಷ ಹಣ ಜಮೆ –ಉದ್ಯೋಗದ ಬಗ್ಗೆ ಲೆಕ್ಕ ಕೊಡಿ: ಸಿಎಂ ಸಿದ್ದರಾಮಯ್ಯ

ಲೋಕಸಭೆ ಚುನಾವಣೆಗೆ ಬಿಜೆಪಿ ಬಿಡುಗಡೆಗೊಳಿಸಿರುವ ಪ್ರಣಾಳಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
Last Updated 16 ಏಪ್ರಿಲ್ 2024, 13:57 IST
ಮೋದಿ ಅವರೇ, ₹15 ಲಕ್ಷ ಹಣ ಜಮೆ –ಉದ್ಯೋಗದ ಬಗ್ಗೆ ಲೆಕ್ಕ ಕೊಡಿ: ಸಿಎಂ ಸಿದ್ದರಾಮಯ್ಯ

ಡೀಪ್‌ಫೇಕ್ ಜಾಹೀರಾತು: ಕಾಂಗ್ರೆಸ್ ವಿರುದ್ಧ ಎಫ್‌ಐಆರ್ ದಾಖಲಿಸಿದ ನಟ ಅಮೀರ್ ಖಾನ್

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ರಾಜಕೀಯ ಜಾಹೀರಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ವಿರುದ್ಧ ಬಾಲಿವುಡ್ ನಟ ಅಮೀರ್ ಖಾನ್ ಅವರು ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ.
Last Updated 16 ಏಪ್ರಿಲ್ 2024, 10:40 IST
ಡೀಪ್‌ಫೇಕ್ ಜಾಹೀರಾತು: ಕಾಂಗ್ರೆಸ್ ವಿರುದ್ಧ ಎಫ್‌ಐಆರ್ ದಾಖಲಿಸಿದ ನಟ ಅಮೀರ್ ಖಾನ್

ಬಿಜೆಪಿ ಪ್ರಣಾಳಿಕೆ ಜನ ನಂಬಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬಿಜೆಪಿ ಬಿಡುಗಡೆಗೊಳಿಸಿರುವ ಪ್ರಣಾಳಿಕೆಯನ್ನು ಜನರು ನಂಬುವುದಿಲ್ಲ. ಈಗಾಗಲೇ ಜನರಿಗೆ ಸುಳ್ಳು ಹೇಳಿ ಎರಡು ಬಾರಿ ಚುನಾವಣೆಯಲ್ಲಿ ಗೆದ್ದಿದ್ದಾರೆ. ಈ ಬಾರಿಯೂ ಜನರನ್ನು ಮೋಸ ಮಾಡಲು ಸಾಧ್ಯವಿಲ್ಲ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
Last Updated 16 ಏಪ್ರಿಲ್ 2024, 5:15 IST
fallback

ಬಿಜೆಪಿ ಪ್ರಣಾಳಿಕೆ: ಹಿಂದೂ ತಾತ್ವಿಕತೆ ಜಗದಗಲ ಪಸರಿಸಲು ಯೋಜನೆ

ಭಾರತದ ರಾಜತಾಂತ್ರಿಕತೆ ಯಲ್ಲಿ ಹಿಂದುತ್ವದ ತಾತ್ವಿಕತೆಯ ತಿರುಳನ್ನು ಸೇರಿಸುವ ಆಶಯವನ್ನು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಪ್ರಕಟಪಡಿಸಿದೆ.
Last Updated 16 ಏಪ್ರಿಲ್ 2024, 2:58 IST
ಬಿಜೆಪಿ ಪ್ರಣಾಳಿಕೆ: ಹಿಂದೂ ತಾತ್ವಿಕತೆ ಜಗದಗಲ ಪಸರಿಸಲು ಯೋಜನೆ

ವಿಕಸಿತ ಭಾರತದ ಮಾರ್ಗದರ್ಶಿ ಪ್ರಣಾಳಿಕೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

'ಅಶಕ್ತರ ಸಬಲೀಕರಣ, ಮಹಿಳೆಯರ ಪ್ರಗತಿ ಸೇರಿದಂತೆ ಅನೇಕ ವಿಷಯಗಳ ಕುರಿತು ಪ್ರಣಾಳಿಕೆಯಲ್ಲಿ ವಿವರಿಸಿದ್ದು, ವಿಕಸಿತ ಭಾರತ ಸಂಕಲ್ಪದ‌ ಮಾರ್ಗದರ್ಶಿ ಪ್ರಣಾಳಿಕೆಯಾಗಿದೆ' ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
Last Updated 14 ಏಪ್ರಿಲ್ 2024, 7:47 IST
ವಿಕಸಿತ ಭಾರತದ ಮಾರ್ಗದರ್ಶಿ ಪ್ರಣಾಳಿಕೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

BJP Manifesto Highlights: ಯುಸಿಸಿ ಜಾರಿ, ಜೀವನ ಮಟ್ಟ ಸುಧಾರಣೆಗೆ ಒತ್ತು

ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆ ‘ಸಂಕಲ್ಪ ಪತ್ರ’ವನ್ನು ಬಿಡುಗಡೆ ಮಾಡಿದೆ.
Last Updated 14 ಏಪ್ರಿಲ್ 2024, 6:07 IST
BJP Manifesto Highlights: ಯುಸಿಸಿ ಜಾರಿ, ಜೀವನ ಮಟ್ಟ ಸುಧಾರಣೆಗೆ ಒತ್ತು
ADVERTISEMENT

ಬಿಜೆಪಿ ಪ್ರಣಾಳಿಕೆ ಬಿಡುಗಡೆ: ವಿಕಸಿತ ಭಾರತದ ‘ಸಂಕಲ್ಪ ಪತ್ರ’

BJP releases manifesto: ಲೋಕಸಭಾ ಚುನಾವಣೆಗೆ ಬಿಜೆಪಿಯು ಸಿದ್ಧಪಡಿಸಿರುವ ಪ್ರಣಾಳಿಕೆ ‘ಸಂಕಲ್ಪ ಪತ್ರ’ವನ್ನು ಭಾನುವಾರ ಬಿಡುಗಡೆ ಮಾಡಲಾಯಿತು.
Last Updated 14 ಏಪ್ರಿಲ್ 2024, 4:35 IST
ಬಿಜೆಪಿ ಪ್ರಣಾಳಿಕೆ ಬಿಡುಗಡೆ: ವಿಕಸಿತ ಭಾರತದ ‘ಸಂಕಲ್ಪ ಪತ್ರ’

ಲೋಕಸಭಾ ಚುನಾವಣೆ: ನಾಳೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆ ‘ಸಂಕಲ್ಪ ಪತ್ರ’ ವನ್ನು ಭಾನುವಾರ ಬಿಡುಗಡೆ ಮಾಡಲಿದೆ.
Last Updated 13 ಏಪ್ರಿಲ್ 2024, 13:53 IST
ಲೋಕಸಭಾ ಚುನಾವಣೆ: ನಾಳೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಸಂಪಾದಕೀಯ: ಪ್ರಣಾಳಿಕೆಯ ಸಂದೇಶವನ್ನು ಜನರಿಗೆ ತಲುಪಿಸುವುದು ಕಾಂಗ್ರೆಸ್‌ನ ಸವಾಲು

ಈಚಿನ ವರ್ಷಗಳಲ್ಲಿ ಬಿಜೆಪಿ ಮರುರೂಪಿಸಿರುವ ರಾಜಕೀಯ ವ್ಯವಸ್ಥೆಯಲ್ಲಿ, ರಾಜಕೀಯವಾಗಿ ಮತ್ತು ಸೈದ್ಧಾಂತಿಕವಾಗಿ ಯಾವ ದಿಕ್ಕಿನಲ್ಲಿ ಸಾಗಬೇಕು ಎಂದು ಕಾಂಗ್ರೆಸ್‌ ಯೋಚಿಸುತ್ತಿದೆ ಎಂಬುದನ್ನು ಅದರ ಪ್ರಣಾಳಿಕೆಯಲ್ಲಿನ ಭರವಸೆಗಳು ಸೂಚಿಸುತ್ತಿವೆ
Last Updated 13 ಏಪ್ರಿಲ್ 2024, 0:30 IST
ಸಂಪಾದಕೀಯ: ಪ್ರಣಾಳಿಕೆಯ ಸಂದೇಶವನ್ನು ಜನರಿಗೆ ತಲುಪಿಸುವುದು ಕಾಂಗ್ರೆಸ್‌ನ ಸವಾಲು
ADVERTISEMENT
ADVERTISEMENT
ADVERTISEMENT