ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನರನ್ನು ಮತ್ತೆ ಬಂಧಿಸಲು ಸಜ್ಜಾದ ಪೊಲೀಸರು
ಜಾತಿನಿಂದನೆ ಮತ್ತು ಜೀವ ಬೆದರಿಕೆ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಜಾಮೀನು ಮಂಜೂರಾದ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಅವರನ್ನು ಬಂಧಿಸಲು ಕಗ್ಗಲಿಪುರ ಪೊಲೀಸರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಬಳಿ ಸಜ್ಜಾಗಿ ನಿಂತಿದ್ದಾರೆ.Last Updated 19 ಸೆಪ್ಟೆಂಬರ್ 2024, 19:41 IST