ಶನಿವಾರ, 4 ಅಕ್ಟೋಬರ್ 2025
×
ADVERTISEMENT

BJP-NCP Government

ADVERTISEMENT

ಮಹಾರಾಷ್ಟ್ರ ನೂತನ ಸಿಎಂ ಆಗಿ ಫಡಣವೀಸ್‌, ಡಿಸಿಎಂ ಆಗಿ ಶಿಂದೆ, ಅಜಿತ್‌ ಪ್ರಮಾಣ

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡಣವೀಸ್‌ ಅವರು ಪ್ರಮಾಣವಚನ ಸ್ವೀಕರಿಸಿದರು. ಇದೇ ವೇಳೆ ಶಿವಸೇನಾ ನಾಯಕ ಏಕನಾಥ ಶಿಂದೆ ಮತ್ತು ಎನ್‌ಸಿಪಿಯ ಅಜಿತ್‌ ‍ಪವಾರ್‌ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು
Last Updated 5 ಡಿಸೆಂಬರ್ 2024, 12:38 IST
ಮಹಾರಾಷ್ಟ್ರ ನೂತನ ಸಿಎಂ ಆಗಿ ಫಡಣವೀಸ್‌, ಡಿಸಿಎಂ ಆಗಿ ಶಿಂದೆ, ಅಜಿತ್‌ ಪ್ರಮಾಣ

ಅಜಿತ್‌ ಪವಾರ್‌ ಸೇರಿ 9 ಜನರ ವಿರುದ್ಧ ಅನರ್ಹತೆ ಕೋರಿ ಸ್ಪೀಕರ್‌ಗೆ ಎನ್‌ಸಿಪಿ ಮನವಿ

ಏಕನಾಥ್ ಶಿಂದೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ಬೆಂಬಲ ಸೂಚಿಸಿ ಡಿಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಅಜಿತ್ ಪವಾರ್ ಮತ್ತು ಇತರ ಎಂಟು ಶಾಸಕರ ಅನರ್ಹತೆ ಕೋರಿ ಎನ್‌ಸಿಪಿ ಪಕ್ಷವು ವಿಧಾನ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದೆ.
Last Updated 3 ಜುಲೈ 2023, 2:31 IST
ಅಜಿತ್‌ ಪವಾರ್‌ ಸೇರಿ 9 ಜನರ ವಿರುದ್ಧ ಅನರ್ಹತೆ ಕೋರಿ ಸ್ಪೀಕರ್‌ಗೆ ಎನ್‌ಸಿಪಿ ಮನವಿ

'ಮಹಾ' ಸರ್ಕಾರಕ್ಕೆ ಶುಭ ಕೋರಿದ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ

ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಶುಭ ಕೋರಿದ್ದಾರೆ.
Last Updated 23 ನವೆಂಬರ್ 2019, 6:28 IST
'ಮಹಾ' ಸರ್ಕಾರಕ್ಕೆ ಶುಭ ಕೋರಿದ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ
ADVERTISEMENT
ADVERTISEMENT
ADVERTISEMENT
ADVERTISEMENT