ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

BJP office

ADVERTISEMENT

ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿ ಧರಣಿ: ಬಿಜೆಪಿ ಪ್ರಧಾನ ಕಚೇರಿಗೆ ಬಿಗಿ ಭದ್ರತೆ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿ ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಹಿನ್ನೆಲೆ ದೆಹಲಿಯ ಬಿಜೆಪಿ ಪ್ರಧಾನ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
Last Updated 22 ಮಾರ್ಚ್ 2024, 3:33 IST
ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿ ಧರಣಿ: ಬಿಜೆಪಿ ಪ್ರಧಾನ ಕಚೇರಿಗೆ ಬಿಗಿ ಭದ್ರತೆ

10 ಬಿಜೆಪಿ ಕಾರ್ಯಾಲಯಗಳ ಉದ್ಘಾಟನೆ; ಕೊಪ್ಪಳಕ್ಕೆ ಇಂದು ಜೆ.ಪಿ. ನಡ್ಡಾ

ವಿಜಯಪುರ, ರಾಯಚೂರು, ಬಳ್ಳಾರಿ, ಬೀದರ್‌, ಬಾಗಲಕೋಟೆ, ಚಾಮರಾಜನಗರ, ಕೋಲಾರ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ನಿರ್ಮಾಣಗೊಂಡ ಪಕ್ಷದ ಕಚೇರಿಯ ಹೊಸ ಕಟ್ಟಡಗಳನ್ನು ವರ್ಚುವಲ್‌ ಮೂಲಕ ಉದ್ಘಾಟಿಸಲಿರುವ ನಡ್ಡಾ.
Last Updated 15 ಡಿಸೆಂಬರ್ 2022, 4:08 IST
10 ಬಿಜೆಪಿ ಕಾರ್ಯಾಲಯಗಳ ಉದ್ಘಾಟನೆ; ಕೊಪ್ಪಳಕ್ಕೆ ಇಂದು ಜೆ.ಪಿ. ನಡ್ಡಾ

ವಿಜಯನಗರ ಜಿಲ್ಲಾ ಬಿಜೆಪಿ ಕಚೇರಿಗೆ ಭೂಮಿಪೂಜೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ವರ್ಚುವಲ್‌ ಆಗಿಕಟ್ಟಡ ನಿರ್ಮಾಣಕ್ಕೆ‌ ಚಾಲನೆ ನೀಡುವರು. ಅದರ ಭಾಗವಾಗಿ ಪೂಜಾ ಕಾರ್ಯಕ್ರಮ ಇಟ್ಟುಕೊಳ್ಳಲಾಗಿದೆ.
Last Updated 15 ಡಿಸೆಂಬರ್ 2022, 4:01 IST
ವಿಜಯನಗರ ಜಿಲ್ಲಾ ಬಿಜೆಪಿ ಕಚೇರಿಗೆ ಭೂಮಿಪೂಜೆ

ಅಗ್ನಿವೀರರಿಗೆ ಬಿಜೆಪಿ ಕಚೇರಿಯಲ್ಲಿ ಗಾರ್ಡ್‌ ಕೆಲಸ: ವಿಜಯವರ್ಗೀಯ ವಿವಾದ

ಬಿಜೆಪಿ ಪಕ್ಷದ ಕಚೇರಿಯಲ್ಲಿ ಭದ್ರತೆಗೆ ವೃತ್ತಿಪರರನ್ನು ನೇಮಕ ಮಾಡುವ ಪ್ರಕ್ರಿಯೆಯಲ್ಲಿ ಅಗ್ನಿವೀರರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಸ್‌ ವಿಜಯವರ್ಗೀಯ ಹೇಳಿದ್ದಾರೆ.
Last Updated 19 ಜೂನ್ 2022, 19:15 IST
ಅಗ್ನಿವೀರರಿಗೆ ಬಿಜೆಪಿ ಕಚೇರಿಯಲ್ಲಿ ಗಾರ್ಡ್‌ ಕೆಲಸ: ವಿಜಯವರ್ಗೀಯ ವಿವಾದ

ವಿಜಯನಗರ ಬಿಜೆಪಿ ಕಚೇರಿ ಉದ್ಘಾಟನೆ

ಹೊಸಪೇಟೆನಗರದ ಸ್ಟೇಶನ್‌ ರಸ್ತೆಯಲ್ಲಿ ಬುಧವಾರ ವಿಜಯನಗರ ಕ್ಷೇತ್ರದ ಬಿಜೆಪಿ ಕಚೇರಿ ಆರಂಭಿಸಲಾಯಿತು.
Last Updated 11 ಜುಲೈ 2018, 14:12 IST
ವಿಜಯನಗರ ಬಿಜೆಪಿ ಕಚೇರಿ ಉದ್ಘಾಟನೆ
ADVERTISEMENT
ADVERTISEMENT
ADVERTISEMENT
ADVERTISEMENT