ಸಚಿನ್ ಆತ್ಮಹತ್ಯೆ ಪ್ರಕರಣ: ಪ್ರಿಯಾಂಕ್ ಖರ್ಗೆ ಮನೆ ಮುಂದೆ ಬಿಜೆಪಿ ಪ್ರತಿಭಟನೆ
ಬೀದರ್‌ನ ಗುತ್ತಿಗೆದಾರ ಸಚಿನ್ ಪಾಂಚಾಳ ಅವರ ಆತ್ಮಹತ್ಯೆಯ ಹೊಣೆಹೊತ್ತು ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಪ್ರಿಯಾಂಕ್ ಅವರ ನಿವಾಸದ ಗೋಡೆಗೆ ಪೋಸ್ಟರ್ ಅಂಟಿಸಿ ಮಂಗಳವಾರ ಪ್ರತಿಭಟನೆ ನಡೆಸಿದರು.Last Updated 31 ಡಿಸೆಂಬರ್ 2024, 15:22 IST