ಪಶ್ಚಿಮ ಬಂಗಾಳದ ವಿಶೇಷ ನ್ಯಾಯಾಲಯದಿಂದ ಅಮಿತ್ ಶಾಗೆ ಸಮನ್ಸ್: ಹಾಜರಿಗೆ ಸೂಚನೆ
ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ದಾಖಲಿಸಿರುವ ಮಾನನಷ್ಟ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಶುಕ್ರವಾರ ಸಮನ್ಸ್ ಜಾರಿ ಮಾಡಿದೆ.Last Updated 19 ಫೆಬ್ರುವರಿ 2021, 11:12 IST