ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

bkaiprasad

ADVERTISEMENT

ವಿಶೇಷ ಅಧಿವೇಶನದ ಬಗ್ಗೆ ಬಿ.ಕೆ ಹರಿಪ್ರಸಾದ್‌ ಟೀಕೆ

ಕೇವಲ ಇಬ್ಬರೂ ವ್ಯಕ್ತಿಗಳಿಗೆ ತಿಳಿದಿರುವ ಅಜೆಂಡಾಗಳೊಂದಿಗೆ ಸಂಸತ್‌ನ ವಿಶೇಷ ಅಧಿವೇಶನವು ಭಾರತದ ಗಮನಾರ್ಹ ಬದಲಾವಣೆಗೆ ಸಾಕ್ಷಿಯಾಗುತ್ತದೆ ಎಂದು ಹೇಳಿತ್ತಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಕಾಂಗ್ರೆಸ್‌ ಮುಖಂಡ ಬಿ.ಕೆ ಹರಿಪ್ರಸಾದ್‌ ಹೇಳಿದ್ದಾರೆ.
Last Updated 13 ಸೆಪ್ಟೆಂಬರ್ 2023, 16:23 IST
ವಿಶೇಷ ಅಧಿವೇಶನದ ಬಗ್ಗೆ ಬಿ.ಕೆ ಹರಿಪ್ರಸಾದ್‌ ಟೀಕೆ

ಸಿದ್ದರಾಮಯ್ಯ ವಿರುದ್ಧ ಬಿ.ಕೆ ಹರಿಪ್ರಸಾದ್‌ ವಾಗ್ದಾಳಿ: ಬಿಜೆಪಿ ಟೀಕೆ

ಕೇವಲ ಅಧಿಕಾರಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿಕೊಂಡು ಕಾಂಗ್ರೆಸ್‌ಗೆ ವಲಸೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿ.ಕೆ ಹರಿಪ್ರಸಾದ್‌ ಮಾತನಾಡಿರುವುದರಲ್ಲಿ ತಪ್ಪೇನಿದೆ ಎಂದು ಬಿಜೆಪಿ ಪ್ರಶ್ನಿಸಿದೆ.
Last Updated 12 ಸೆಪ್ಟೆಂಬರ್ 2023, 14:33 IST
ಸಿದ್ದರಾಮಯ್ಯ ವಿರುದ್ಧ ಬಿ.ಕೆ ಹರಿಪ್ರಸಾದ್‌ ವಾಗ್ದಾಳಿ: ಬಿಜೆಪಿ ಟೀಕೆ

ಹೆಡಗೇವಾರ್ ಹೆಸರು ಹೇಳುವ ಯೋಗ್ಯತೆ ಹರಿಪ್ರಸಾದ್‌ಗೆ ಇಲ್ಲ: ಬಿಜೆಪಿ ಕಿಡಿ

‘ಆರ್‌ಎಸ್‌ಎಸ್‌ ಸಂಸ್ಥಾಪಕರಲ್ಲೊಬ್ಬರಾದ ಕೇಶವ ಬಲಿರಾಮ್ ಹೆಡಗೇವಾರ್‌ ತರಹದ ಹೇಡಿಗಳ ಪಾಠಗಳನ್ನು ಶಾಲೆಗಳ ಪಠ್ಯದಲ್ಲಿರಲು ಬಿಡುವುದಿಲ್ಲ’ಎಂ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ರಾಜ್ಯ ಬಿಜೆಪಿ ಕಿಡಿಕಾರಿದೆ.
Last Updated 9 ಜೂನ್ 2023, 6:59 IST
 ಹೆಡಗೇವಾರ್ ಹೆಸರು ಹೇಳುವ ಯೋಗ್ಯತೆ ಹರಿಪ್ರಸಾದ್‌ಗೆ ಇಲ್ಲ: ಬಿಜೆಪಿ ಕಿಡಿ

ಬೆಂಗಳೂರು ದಕ್ಷಿಣಕ್ಕೆ ಬಿ.ಕೆ.ಹರಿಪ್ರಸಾದ್‌ ‘ಕೈ’ ಅಭ್ಯರ್ಥಿ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಹಾಲಿ ರಾಜಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಲಿದೆ.
Last Updated 24 ಮಾರ್ಚ್ 2019, 12:47 IST
ಬೆಂಗಳೂರು ದಕ್ಷಿಣಕ್ಕೆ ಬಿ.ಕೆ.ಹರಿಪ್ರಸಾದ್‌ ‘ಕೈ’ ಅಭ್ಯರ್ಥಿ
ADVERTISEMENT
ADVERTISEMENT
ADVERTISEMENT
ADVERTISEMENT