31,000 ಬೂತ್‌ಗಳು ಎಸ್‌ಟಿಡಿ ಬೂತ್‌ಗಳೇ? ಬಿ.ಎಲ್ ಸಂತೋಷ್‌ರನ್ನು ಗೇಲಿ ಮಾಡಿದ ಕಾಂಗ್ರೆಸ್
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 31 ಸಾವಿರ ಬೂತ್‌ಗಳಲ್ಲಿ ಮುನ್ನಡೆ ಸಾಧಿಸುವುದು ನಿಶ್ಚಿತ ಎಂದು ಟ್ವೀಟ್ ಮಾಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರ ಟ್ವೀಟ್‌ಗೆ ಕಾಂಗ್ರೆಸ್ ಇಂದು ತಿರುಗೇಟು ಕೊಟ್ಟಿದೆ. Last Updated 13 ಮೇ 2023, 13:35 IST