ರಾಯಚೂರು ವಿಶ್ವವಿದ್ಯಾಲಯ ಸ್ಥಾಪನೆಗೆ ಒತ್ತಾಯ : ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ
ರಾಯಚೂರು ವಿಶ್ವವಿದ್ಯಾಲಯ ಸ್ಥಾಪನೆ ನನೆಗುದಿಗೆ ಬೀಳುತ್ತಿರುವುದನ್ನು ವಿರೋಧಿಸಿ ಹಾಗೂ ವಿಶ್ವವಿದ್ಯಾಲಯ ತುರ್ತು ಆರಂಭಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಸ್ನಾತಕೋತ್ತರ ಪರೀಕ್ಷೆ ಬರೆಯಲು ಹಾಜರಾದ ವಿದ್ಯಾರ್ಥಿಗಳು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿಕೊಂಡು ಸೋಮವಾರ ಪ್ರತಿಭಟನೆ ನಡೆಸಿದರು.Last Updated 24 ಜೂನ್ 2019, 7:13 IST