ಕಾಳಸಂತೆಯಲ್ಲಿ ರೈಲ್ವೆ ಟಿಕೆಟ್ ಮಾರಾಟ: ಆರು ಮಂದಿ ಸೆರೆ
ಮದುವೆ ಸಮಾರಂಭಗಳು ಹೆಚ್ಚು ಇದ್ದಾಗ ಮತ್ತು ಬೇಸಿಗೆ ರಜೆ ಕಾಲದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು ರೈಲ್ವೆ ಟಿಕೆಟ್ ಮಾರಾಟಕ್ಕೆ ಕಾಳಸಂತೆ ಸೃಷ್ಟಿಸಿದ್ದ ಆರೋಪದಲ್ಲಿ ರಾಜ್ಯದ ವಿವಿಧೆಡೆ ಆರು ಮಂದಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.Last Updated 14 ಜೂನ್ 2019, 20:17 IST