ಬೆಳಗಾವಿ ಕೃಷ್ಣಮೃಗಗಳ ದುರಂತ ಮಾಸುವ ಮುನ್ನವೇ ಮತ್ತೊಂದು ಅವಘಡ: ಇಲ್ಲಿದೆ ಮಾಹಿತಿ
Blackbuck tragedy: ಜಾರ್ಖಂಡ್‌ನ ಜೆಮ್ಶೆಡ್‌ಪುರದಲ್ಲಿರುವ ಮೃಗಾಲಯದಲ್ಲಿ ಮಾರಣಾಂತಿಕ ಬ್ಯಾಕ್ಟೀರಿಯಾ ಸೋಂಕಿನಿಂದ 10 ಕೃಷ್ಣಮೃಗಗಳು ಮೃತಪಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Last Updated 7 ಡಿಸೆಂಬರ್ 2025, 10:04 IST