ತೆಲಂಗಾಣ ಔಷಧ ಕಾರ್ಖಾನೆ ಸ್ಫೋಟ: ಮತ್ತೊಬ್ಬ ಸಾವು, ಮೃತರ ಸಂಖ್ಯೆ 41ಕ್ಕೇರಿಕೆ
Telangana Pharma Plant Blast: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಸಿಗಾಚಿ ಔಷಧ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮತ್ತೊಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 41ಕ್ಕೇರಿದೆ. Last Updated 6 ಜುಲೈ 2025, 11:10 IST