ಮುನಿಯಾಲು: ರಕ್ತದಾನ, ಹೃದಯ ತಪಾಸಣೆ ಶಿಬಿರ
ಮುನಿಯಾಲಿನ ಕಬಡ್ಡಿ ಪಟು ದಿ.ಪ್ರೀತಮ್ ಶೆಟ್ಟಿ ಸ್ಮರಣಾರ್ಥ ಹಿಂದೂ ಹೆಲ್ಪ್ ಲೈನ್ ಜನಸೇವಾ ಟ್ರಸ್ಟ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ರಕ್ತದಾನ, ಹೃದಯ ತಪಾಸಣೆ ಶಿಬಿರ ಮತ್ತು ಅನಾರೋಗ್ಯ ಪೀಡಿತರಿಗೆ ಸಹಾಯಧನ ವಿತರಣೆ ನಡೆಯಿತು. 150 ಮಂದಿ ರಕ್ತದಾನ ಮಾಡಿದರುLast Updated 10 ಫೆಬ್ರುವರಿ 2025, 13:52 IST