ನೀಲಿ ಚಿತ್ರಗಳ ದಂಧೆ: ರಾಜ್ ಕುಂದ್ರಾ ಜುಲೈ 23ರವರೆಗೂ ಪೊಲೀಸ್ ವಶಕ್ಕೆ
ಅಶ್ಲೀಲ ಚಿತ್ರಗಳನ್ನು (ನೀಲಿ ಚಿತ್ರ) ತಯಾರಿಸಿದ ಮತ್ತು ಕೆಲವು ಆ್ಯಪ್ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪದ ಉದ್ಯಮಿ ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯ ಜುಲೈ 23ರವರೆಗೆ ಪೊಲೀಸ್ ವಶಕ್ಕೆ ಒಪ್ಪಿಸಿದೆ.Last Updated 20 ಜುಲೈ 2021, 10:32 IST