ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

BM Vijay shankar

ADVERTISEMENT

‘ಐಎಂಎ’ ಕಂಪನಿ ವಿರುದ್ಧದ ವಂಚನೆ ಪ್ರಕರಣ | ಬಂಧಿತ ಡಿ.ಸಿಯಿಂದ ₹2.50 ಕೋಟಿ ಜಪ್ತಿ

‘ಐಎಂಎ ಸಮೂಹ’ ಕಂಪನಿ ವಿರುದ್ಧದ ವಂಚನೆ ಪ್ರಕರಣ
Last Updated 12 ಜುಲೈ 2019, 20:01 IST
‘ಐಎಂಎ’ ಕಂಪನಿ ವಿರುದ್ಧದ ವಂಚನೆ ಪ್ರಕರಣ | ಬಂಧಿತ ಡಿ.ಸಿಯಿಂದ ₹2.50 ಕೋಟಿ ಜಪ್ತಿ

ಐಎಂಎ ಹಗರಣ | ಡಿ.ಸಿ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ

ಬಹುಕೋಟಿ ವಂಚನೆಯ ಐಎಂಎ (ಐ ಮಾನಿಟರಿ ಅಡ್ವೈಸರಿ) ಹಗರಣದ ಆರೋಪಿಗಳಾದ ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ. ವಿಜಯಶಂಕರ್‌ ಮತ್ತು ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಎಲ್‌.ಸಿ.ನಾಗರಾಜ್‌ ಅವರಿಗೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿರುವ ಸ್ಥಳೀಯ ನ್ಯಾಯಾಲಯ ಒಟ್ಟು ನಾಲ್ವರು ಆರೋಪಿಗಳನ್ನು ಇದೇ 25ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
Last Updated 12 ಜುಲೈ 2019, 19:18 IST
ಐಎಂಎ ಹಗರಣ | ಡಿ.ಸಿ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ

ಐಎಂಎಗೆ ಕ್ಲೀನ್‌ಚಿಟ್‌ ನೀಡಲು ₹1.5ಕೋಟಿ ಲಂಚ ಪಡೆದ ಆರೋಪ–ಎಸ್‌ಐಟಿ ಕಸ್ಟಡಿಗೆ ಡಿಸಿ

ಐಎಂಎ (ಐ ಮಾನಿಟರಿ ಅಡ್ವೈಸರಿ) ಸಮೂಹ ಕಂಪನಿಗೆ ಕ್ಲೀನ್‌ ಚಿಟ್‌ ನೀಡಲು ₹ 1.5 ಕೋಟಿ ಲಂಚ ಪಡೆದ ಆರೋಪದಡಿ ಎಸ್‌ಐಟಿ (ವಿಶೇಷ ತನಿಖಾ ತಂಡ) ಬಂಧನದಲ್ಲಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ.ವಿಜಯಶಂಕರ್ ಅವರನ್ನು ಇದೇ 12ರವರೆಗೆ ಮೂರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.
Last Updated 9 ಜುಲೈ 2019, 20:01 IST
ಐಎಂಎಗೆ ಕ್ಲೀನ್‌ಚಿಟ್‌ ನೀಡಲು ₹1.5ಕೋಟಿ ಲಂಚ ಪಡೆದ ಆರೋಪ–ಎಸ್‌ಐಟಿ ಕಸ್ಟಡಿಗೆ ಡಿಸಿ
ADVERTISEMENT
ADVERTISEMENT
ADVERTISEMENT
ADVERTISEMENT