Bengaluru Metro: ಹಳದಿ ಮಾರ್ಗದಲ್ಲಿ ಸೋಮವಾರ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ
Yellow Line Metro Service: ನಮ್ಮ ಮೆಟ್ರೊ ಹಳದಿ ಮಾರ್ಗದ ಎರಡು ಟರ್ಮಿನಲ್‌ಗಳಾದ ಆರ್.ವಿ. ರಸ್ತೆ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರದಿಂದ ನಾಳೆ (ಸೋಮವಾರ) ಬೆಳಿಗ್ಗೆ 5 ಗಂಟೆಗೆ ಮೆಟ್ರೊ ಸಂಚಾರ ಆರಂಭಗೊಳ್ಳಲಿದೆ.Last Updated 17 ಆಗಸ್ಟ್ 2025, 11:35 IST