ಎಂಜಿನಿಯರಿಂಗ್ ಸೀಟು ಹಂಚಿಕೆ ಅಕ್ರಮ: BMS ಟ್ರಸ್ಟ್, ಟ್ರಸ್ಟಿ ವಿರುದ್ಧ FIR
ನಿಯಮಬಾಹಿರ ಹಾಗೂ ಅಕ್ರಮವಾಗಿ ಎಂಜಿನಿಯರಿಂಗ್ ಸೀಟುಗಳನ್ನು ಹಂಚಿಕೆ ಮಾಡಿ ಪ್ರವೇಶ ಕಲ್ಪಿಸಿದ್ದ ಆರೋಪದಡಿ ಬಿಎಂಎಸ್ ಎಜುಕೇಷನ್ ಟ್ರಸ್ಟ್ ಹಾಗೂ ಟ್ರಸ್ಟಿ ರಾಗಿಣಿ ನಾರಾಯಣ್ ಅವರ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.Last Updated 7 ಏಪ್ರಿಲ್ 2025, 16:06 IST