LIVE | ಸಾರಿಗೆ ನೌಕರರ ಮುಷ್ಕರ: ರಸ್ತೆಗಿಳಿಯದ KSRTC ಬಸ್‌ಗಳು; ಸಂಚಾರದಲ್ಲಿ ಭಾರಿ ವ್ಯತ್ಯಯ
KSRTC Bus Strike: ರಾಜ್ಯ ಸಾರಿಗೆ ಒಕ್ಕೂಟಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ ಮುಷ್ಕರದಿಂದ ರಾಜ್ಯದಲ್ಲಿ ಬಸ್ ಸಂಚಾರ ಸ್ಥಬ್ದಗೊಂಡಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆLast Updated 5 ಆಗಸ್ಟ್ 2025, 15:36 IST