BMW: ಮುಂದಿನ ತಿಂಗಳು ಬಿಎಂಡಬ್ಲ್ಯು ಎಲೆಕ್ಟ್ರಿಕ್ ಸೆಡಾನ್ ಐ4 ಭಾರತಕ್ಕೆ ಲಗ್ಗೆ
ಜರ್ಮನಿಯ ಐಷಾರಾಮಿ ಕಾರು ತಯಾರಿಕಾ ಕಂಪನಿ ಬಿಎಂಡಬ್ಲ್ಯೂ ತನ್ನ ಎಲೆಕ್ಟ್ರಿಕ್ ಸೆಡಾನ್ ಐ4 ಅನ್ನು ಮುಂದಿನ ತಿಂಗಳು ಭಾರತದಲ್ಲಿ ಬಿಡುಗಡೆ ಮಾಡಲು ತಯಾರಿ ಮಾಡಿಕೊಂಡಿದೆ. ಎಲೆಕ್ಟ್ರಿಕ್ ಕಾರುಗಳು ವಿಭಾಗದಲ್ಲಿ ಬಿಎಂಡಬ್ಲ್ಯೂ ಆಕ್ರಮಣವನ್ನು ಮುಂದುವರೆಸಲಿದೆ ಎಂದು ಕಂಪನಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.Last Updated 28 ಏಪ್ರಿಲ್ 2022, 16:06 IST