ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

BN Bacchegowda

ADVERTISEMENT

ಬಿಜೆಪಿ ಸಂಸದನಾಗಿದ್ದರೂ ಅನುದಾನಕ್ಕಾಗಿ ಪರದಾಟ: ಬಚ್ಚೇಗೌಡ ವಾಗ್ದಾಳಿ

‘ಬಿಜೆಪಿ ಸಂಸದನಾಗಿದ್ದರೂ ಕೇಂದ್ರದಿಂದ ಕ್ಷೇತ್ರಕ್ಕೆ ಅನುದಾನ ತರಲು ಐದು ವರ್ಷದಲ್ಲಿ ತುಂಬಾ ಕಷ್ಟಪಡಬೇಕಾಯಿತು. ಸಾಕಷ್ಟು ಪರಿಶ್ರಮದಿಂದ ಅನುದಾನ ತಂದು ಕ್ಷೇತ್ರದಲ್ಲಿ ಕೆಲಸಗಳು ಮಾಡಬೇಕಾಯಿತು’ ಎಂದು ಹಿರಿಯ ರಾಜಕಾರಣಿ ಬಿ.ಎನ್.ಬಚ್ಚೇಗೌಡ ಹೇಳಿದ್ದಾರೆ.
Last Updated 31 ಮಾರ್ಚ್ 2024, 20:06 IST
ಬಿಜೆಪಿ ಸಂಸದನಾಗಿದ್ದರೂ ಅನುದಾನಕ್ಕಾಗಿ ಪರದಾಟ: ಬಚ್ಚೇಗೌಡ ವಾಗ್ದಾಳಿ

ಚಿಕ್ಕಬಳ್ಳಾಪುರ: ಸಂಸದ ಬಿ.ಎನ್‌. ಬಚ್ಚೇಗೌಡ ಬಿಜೆಪಿಗೆ ರಾಜೀನಾಮೆ

MP B.N. Bache Gowda resigns from BJP
Last Updated 21 ಮಾರ್ಚ್ 2024, 5:06 IST
ಚಿಕ್ಕಬಳ್ಳಾಪುರ: ಸಂಸದ ಬಿ.ಎನ್‌. ಬಚ್ಚೇಗೌಡ ಬಿಜೆಪಿಗೆ ರಾಜೀನಾಮೆ

ಬಿಜೆಪಿಗೆ ಸಂಸದ ಬಿ.ಎನ್.ಬಚ್ಚೇಗೌಡ ರಾಜೀನಾಮೆ ಇಂದು

ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ ಅವರು ಬಿಜೆಪಿಗೆ ಸೋಮವಾರ ರಾಜೀನಾಮೆ ನೀಡಲಿದ್ದಾರೆ.
Last Updated 17 ಮಾರ್ಚ್ 2024, 22:30 IST
ಬಿಜೆಪಿಗೆ ಸಂಸದ ಬಿ.ಎನ್.ಬಚ್ಚೇಗೌಡ ರಾಜೀನಾಮೆ ಇಂದು

ಲೋಕಸಭೆಯಲ್ಲಿ ಬಚ್ಚೇಗೌಡ ಮೌನವ್ರತ!

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಇತಿಹಾಸದಲ್ಲಿ ಇಲ್ಲಿಯವರೆಗೆ ನಡೆದ ಚುನಾವಣೆಗಳಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದಿರುವ ಮತ್ತು ಎದುರಾಳಿ ಅಭ್ಯರ್ಥಿಯನ್ನು ಅತಿ ಹೆಚ್ಚು ಮತಗಳಿಂದ ಸೋಲಿಸಿದ ಹೆಗ್ಗಳಿಕೆ ಸಂಸದ ಬಿ.ಎನ್. ಬಚ್ಚೇಗೌಡ ಅವರ ಹೆಸರಿನಲ್ಲಿ ಇದೆ.
Last Updated 18 ಫೆಬ್ರುವರಿ 2024, 3:01 IST
ಲೋಕಸಭೆಯಲ್ಲಿ ಬಚ್ಚೇಗೌಡ ಮೌನವ್ರತ!

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ

ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಭಾನುವಾರ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ.
Last Updated 24 ಡಿಸೆಂಬರ್ 2023, 15:52 IST
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ

ಯಾವ ರಾಜ್ಯದಲ್ಲಿ ಯಾವ ಪರಿಸ್ಥಿತಿ ಇದೆ ಎಂಬುದನ್ನು ಗಮನಿಸದ ಕೇಂದ್ರ: ಬಚ್ಚೇಗೌಡ

ಐದು ರಾಜ್ಯಗಳ ಚುನಾವಣೆಯತ್ತ ಕೇಂದ್ರ ಸರ್ಕಾರ ಗಮನ ನೀಡಿದೆ. ಯಾವ ರಾಜ್ಯದಲ್ಲಿ ಯಾವ ಪರಿಸ್ಥಿತಿ ಇದೆ ಎನ್ನುವ ಬಗ್ಗೆ ಗಂಭೀರವಾಗಿ ಗಮನಿಸುತ್ತಿಲ್ಲ ಎಂದು ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ತಿಳಿಸಿದರು.
Last Updated 1 ನವೆಂಬರ್ 2023, 21:25 IST
fallback

ಐದು ದಶಕಗಳ ಚುನಾವಣಾ ರಾಜಕಾರಣಕ್ಕೆ ಬಿ.ಎನ್. ಬಚ್ಚೇಗೌಡ ವಿದಾಯ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಕಮಲ ಅರಳಲು ಕಾರಣರಾದ ನಾಯಕ
Last Updated 23 ಆಗಸ್ಟ್ 2023, 5:49 IST
ಐದು ದಶಕಗಳ ಚುನಾವಣಾ ರಾಜಕಾರಣಕ್ಕೆ ಬಿ.ಎನ್. ಬಚ್ಚೇಗೌಡ ವಿದಾಯ
ADVERTISEMENT

ಬಚ್ಚೇಗೌಡ ವಿರುದ್ಧ ಕ್ರಮವಿಲ್ಲ?

ಹೊಸಕೋಟೆಯಲ್ಲಿ ತಮ್ಮ ಸೋಲಿಗೆ ಸಂಸದ ಬಿ.ಎನ್‌. ಬಚ್ಚೇಗೌಡ ಮತ್ತು ಬಿಜೆಪಿ ಕಾರ್ಯಕರ್ತರೇ ಕಾರಣ ಎಂದು ಪರಾಜಿತ ಅಭ್ಯರ್ಥಿ ಎಂ.ಟಿ.ಬಿ. ನಾಗರಾಜ್‌ ಹೇಳಿರುವುದು ವರಿಷ್ಠರಿಗೆ ಮುಜುಗರ ಉಂಟು ಮಾಡಿದೆ.
Last Updated 9 ಡಿಸೆಂಬರ್ 2019, 20:30 IST
ಬಚ್ಚೇಗೌಡ ವಿರುದ್ಧ ಕ್ರಮವಿಲ್ಲ?

ಅಭಿವೃದ್ಧಿ ಮೂಲಕ ಋಣ ತೀರಿಸುವೆ

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಸಂಸದ ಬಿ.ಎನ್.ಬಚ್ಚೇಗೌಡ ಚಾಲನೆ
Last Updated 6 ಜುಲೈ 2019, 15:47 IST
ಅಭಿವೃದ್ಧಿ ಮೂಲಕ ಋಣ ತೀರಿಸುವೆ
ADVERTISEMENT
ADVERTISEMENT
ADVERTISEMENT