ಸೋಮವಾರ, 18 ಆಗಸ್ಟ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
boat capsizes
ADVERTISEMENT
ಮಹಾರಾಷ್ಟ್ರದಲ್ಲಿ ಮೀನುಗಾರಿಕಾ ದೋಣಿ ದುರಂತ: ಹಲವರು ನಾಪತ್ತೆ
Fishermen Boat Accident: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಅರಬ್ಬಿ ಸಮುದ್ರದಲ್ಲಿ ಎಂಟು ಮಂದಿ ಮೀನುಗಾರರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮುಳುಗಿ ಮೂವರು ಮೀನುಗಾರರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 27 ಜುಲೈ 2025, 2:16 IST
ಕೊಚ್ಚಿ | ಹಡಗಿನಲ್ಲಿ ಮುಂದುವರಿದ ಸ್ಫೋಟ: ಬೆಂಕಿ ನಿಯಂತ್ರಣಕ್ಕೆ ಕಾರ್ಯಾಚರಣೆ
ಕೇರಳದ ಕರಾವಳಿಯಲ್ಲಿ ಸರಕು ಸಾಗಣೆ ಹಡಗಿನಲ್ಲಿ ಕಾಣಿಸಿಕೊಂಡ ಬೆಂಕಿಯ ನಿಯಂತ್ರಣಕ್ಕೆ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಸತತ ಎರಡನೇ ದಿನವಾದ ಮಂಗಳವಾರವೂ ಪ್ರಯತ್ನ ನಡೆಸಿದ್ದಾರೆ.
Last Updated 10 ಜೂನ್ 2025, 13:55 IST
ಲೈಬೀರಿಯಾದ ಹಡಗು ಮುಳುಗಡೆ: ಇದೊಂದು ‘ವಿಪತ್ತು’ ಎಂದು ಘೋಷಿಸಿದ ಕೇರಳ ಸರ್ಕಾರ
Liberian Ship Capsize Kerala: ಲೈಬೀರಿಯಾದ ಹಡಗು ಮುಳುಗಡೆಯಾದ ಘಟನೆಯನ್ನು ಕೇರಳ ಸರ್ಕಾರ ಇದೊಂದು ‘ವಿಪತ್ತು’ ಎಂದು ಘೋಷಣೆ ಮಾಡಿದೆ.
Last Updated 29 ಮೇ 2025, 12:48 IST
ಕೇರಳ | ಲೈಬೀರಿಯಾ ಹಡಗು ಮುಳುಗಡೆ: ತೈಲ ಸೋರಿಕೆಯಾಗಿಲ್ಲ ಎಂದ ಕರಾವಳಿ ಕಾವಲು ಪಡೆ
Liberian ship sinks off Kerala coast |ಎರಡು ದಿನಗಳ ಹಿಂದೆ ಕೇರಳದ ಕರಾವಳಿಯಲ್ಲಿ ಮುಳುಗಡೆಯಾಗಿದ್ದ ಲೈಬೀರಿಯಾದ ಸರಕು ಸಾಗಣೆ ಹಡಗಿನಲ್ಲಿದ್ದ ತೈಲದ ಕಂಟೇನರ್‌ಗಳು ಸೋರಿಕೆಯಾಗಿಲ್ಲ ಎಂದು ಭಾರತೀಯ ಕರಾವಳಿ ಕಾವಲು ಪಡೆ (ಐಸಿಜಿ) ಮಂಗಳವಾರ ತಿಳಿಸಿದೆ.
Last Updated 27 ಮೇ 2025, 13:30 IST
ಉತ್ತರ ಪ್ರದೇಶ: ದೋಣಿ ಮಗುಚಿ ಅಂತ್ಯಕ್ರಿಯೆಗೆ ತೆರಳುತ್ತಿದ್ದ ಮೂವರ ಸಾವು
ರತನಗಂಜ್ ಗ್ರಾಮದಲ್ಲಿರುವ ಶಾರದಾ ನದಿಯಲ್ಲಿ ದೋಣಿ ಮಗುಚಿ ಶನಿವಾರ ಮೂವರು ಮೃತಪಟ್ಟಿದ್ದಾರೆ. ಬೋಟ್‌ನಲ್ಲಿ 16 ಮಂದಿ ಪ್ರಯಾಣಿಸುತ್ತಿದ್ದರು.
Last Updated 15 ಮಾರ್ಚ್ 2025, 10:14 IST
ಬಿಹಾರ: ದೋಣಿ ಮಗುಚಿ ಮೂವರು ಸಾವು, ನಾಲ್ವರು ನಾಪತ್ತೆ
ಹದಿನೇಳು ಮಂದಿಯನ್ನು ಹೊತ್ತು ಸಾಗಿದ್ದ ದೋಣಿಯು ಕಟಿಹಾರ್ ಜಿಲ್ಲೆಯ ಗೋಲಾಘಾಟ್ ಎಂಬಲ್ಲಿ ಭಾನುವಾರ ಮಗುಚಿ ಬಿದ್ದಿದ್ದರಿಂದ ಮೂವರು ಮೃತಪಟ್ಟಿದ್ದಾರೆ. ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 19 ಜನವರಿ 2025, 12:47 IST
ಬಿಹಾರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 6 ಮಂದಿ ನಾಪತ್ತೆ
ಪಟ್ನಾ ಜಿಲ್ಲೆಯ ಬಾರ್ಹ್ ಉಪವಿಭಾಗದ ಬಳಿ ಗಂಗಾ ನದಿಯಲ್ಲಿ ದೋಣಿ ಮುಳುಗಿ 6 ಜನ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 16 ಜೂನ್ 2024, 9:05 IST
ADVERTISEMENT
ಪುಣೆಯಲ್ಲಿ ದೋಣಿ ದುರಂತ: ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಸಾವು
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಉಜನಿ ಜಲಾಶಯದ ಹಿನ್ನೀರಿನಲ್ಲಿ ದೋಣಿ ಮುಳುಗಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 22 ಮೇ 2024, 4:07 IST
ಪಶ್ಚಿಮ ಬಂಗಾಳ: ರೂಪನಾರಾಯಣ ನದಿಯಲ್ಲಿ ದೋಣಿ ಮುಳುಗಿ ಐವರು ನಾಪತ್ತೆ
ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ರೂಪನಾರಾಯಣ ನದಿಯಲ್ಲಿ ದೋಣಿ ಮುಳುಗಿ ಐವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 9 ಫೆಬ್ರುವರಿ 2024, 4:29 IST
ವೈತರ್ಣಾ ನದಿಯಲ್ಲಿ ಮುಳುಗಿದ ಟಗ್ ಬೋಟ್: 18 ಜನರ ರಕ್ಷಣೆ, ಇಬ್ಬರು ನಾಪತ್ತೆ
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವೈತರ್ಣಾ ನದಿಯಲ್ಲಿ ಇಂದು (ಸೋಮವಾರ) ಬೆಳಗ್ಗೆ 20 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟಗ್ ಬೋಟ್ ಮುಳುಗಿದೆ.
Last Updated 20 ನವೆಂಬರ್ 2023, 9:34 IST
ADVERTISEMENT
<
1
2
>
ADVERTISEMENT
ADVERTISEMENT