ಪಾರ್ಕಿಂಗ್ ವಿಚಾರಕ್ಕೆ ಜಗಳ: ನಟಿ ಹುಮಾ ಖುರೇಷಿ ಸೋದರ ಸಂಬಂಧಿ ಹತ್ಯೆ; ಇಬ್ಬರ ಬಂಧನ
Huma Qureshi Relative Incident In Delhi : ಸ್ಕೂಟರ್ ನಿಲ್ಲಿಸುವ ವಿಚಾರಕ್ಕೆ ನಡೆದ ಜಗಳದಲ್ಲಿ ಬಾಲಿವುಡ್ ನಟಿ ಹುಮಾ ಖುರೇಷಿ ಅವರ ಸೋದರ ಸಂಬಂಧಿ ಆಸಿಫ್ ಖುರೇಷಿಯನ್ನು ಹತ್ಯೆ ಮಾಡಲಾಗಿದೆ.
Last Updated 8 ಆಗಸ್ಟ್ 2025, 6:13 IST