ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಫೋಟದ ಶಬ್ದ: ಮೊಳಗಿದ ಸೈರನ್, ವಿದ್ಯುತ್ ಸ್ಥಗಿತ
ಜಮ್ಮು ಪ್ರದೇಶದಲ್ಲಿ ಶುಕ್ರವಾರ ಸಂಜೆ ಭಾರೀ ಸ್ಫೋಟದ ಶಬ್ದ ಕೇಳಿಸಿದ್ದು, ತಕ್ಷಣ ಸೈರನ್ ಮೊಳಗಿತು. ವಿದ್ಯುತ್ ಸಂಪರ್ಕವನ್ನು ತಕ್ಷಣ ಕಡಿತಗೊಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.Last Updated 9 ಮೇ 2025, 15:47 IST