ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

bomb Explosion

ADVERTISEMENT

ಬಾಂಬ್ ನಿಷ್ಕ್ರಿಯಗೊಳಿಸುವ ವೇಳೆ ಸ್ಫೋಟ: ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿಗೆ ಗಾಯ

ಛತ್ತೀಸಗಢದ ದಾಂತೇವಾಡದಲ್ಲಿ ಘಟನೆ
Last Updated 2 ಡಿಸೆಂಬರ್ 2023, 6:04 IST
ಬಾಂಬ್ ನಿಷ್ಕ್ರಿಯಗೊಳಿಸುವ ವೇಳೆ ಸ್ಫೋಟ: ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿಗೆ ಗಾಯ

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 56 ಸಾವು, 60ಕ್ಕೂ ಹೆಚ್ಚು ಜನರಿಗೆ ಗಾಯ

ಪಾಕಿಸ್ತಾನದ ಬಲುಚಿಸ್ತಾನ ಪ್ರಾಂತ್ಯದ ಮಸೀದಿಯೊಂದರ ಬಳಿ ಶುಕ್ರವಾರ ಸಂಭವಿಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 52 ಮಂದಿ ಮೃತಪಟ್ಟು, 130 ಜನ ಗಾಯಗೊಂಡಿದ್ದಾರೆ.
Last Updated 29 ಸೆಪ್ಟೆಂಬರ್ 2023, 12:59 IST
ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 56 ಸಾವು, 60ಕ್ಕೂ ಹೆಚ್ಚು ಜನರಿಗೆ ಗಾಯ

ಕೇರಳದ ಕಣ್ಣೂರಿನಲ್ಲಿ ಬಾಂಬ್‌ ಸ್ಫೋಟ: ಇಬ್ಬರಿಗೆ ಗಾಯ

ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
Last Updated 13 ಮಾರ್ಚ್ 2023, 7:27 IST
ಕೇರಳದ ಕಣ್ಣೂರಿನಲ್ಲಿ ಬಾಂಬ್‌ ಸ್ಫೋಟ: ಇಬ್ಬರಿಗೆ ಗಾಯ

1985ರ ಏರ್ ಇಂಡಿಯಾ ಬಾಂ‌ಬ್ ದಾಳಿ ಪ್ರಕರಣ; ಖುಲಾಸೆಗೊಂಡಿದ್ದವ ಕೆನಡಾದಲ್ಲಿ ಹತ್ಯೆ

329 ಜನರ ಸಾವಿಗೆ ಕಾರಣವಾಗಿದ್ದ 1985ರ ಏರ್‌ ಇಂಡಿಯಾ ಬಾಂಬ್‌ ದಾಳಿ ಪ್ರಕರಣದಲ್ಲಿ ಖುಲಾಸೆಗೊಂಡಿದ್ದ ವ್ಯಕ್ತಿಕೆನಡಾದಲ್ಲಿ ಗುರುವಾರ ಹತ್ಯೆಯಾಗಿದ್ದಾನೆ ಎಂದು ವರದಿಯಾಗಿದೆ.
Last Updated 15 ಜುಲೈ 2022, 5:05 IST
1985ರ ಏರ್ ಇಂಡಿಯಾ ಬಾಂ‌ಬ್ ದಾಳಿ ಪ್ರಕರಣ; ಖುಲಾಸೆಗೊಂಡಿದ್ದವ ಕೆನಡಾದಲ್ಲಿ ಹತ್ಯೆ

ನೆರೆ ಮನೆಯ ವಕೀಲನನ್ನು ಕೊಲ್ಲಲು ದೆಹಲಿ ಕೋರ್ಟಲ್ಲಿ ಬಾಂಬ್‌ ಇಟ್ಟ ವಿಜ್ಞಾನಿ ಸೆರೆ

ತಮ್ಮ ನೆರೆ ಮನೆಯ ವಕೀಲರೊಬ್ಬರನ್ನು ಕೊಲ್ಲಲು ದೆಹಲಿ ನ್ಯಾಯಾಲಯದಲ್ಲಿ ಕಡಿಮೆ ತೀವ್ರತೆಯ ಸ್ಫೋಟಕವನ್ನು ಇರಿಸಿದ ಆರೋಪದ ಮೇಲೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ)ಯ 47 ವರ್ಷ ವಯಸ್ಸಿನ ವಿಜ್ಞಾನಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
Last Updated 18 ಡಿಸೆಂಬರ್ 2021, 15:25 IST
ನೆರೆ ಮನೆಯ ವಕೀಲನನ್ನು ಕೊಲ್ಲಲು ದೆಹಲಿ ಕೋರ್ಟಲ್ಲಿ ಬಾಂಬ್‌ ಇಟ್ಟ ವಿಜ್ಞಾನಿ ಸೆರೆ

ಅಫ್ಗಾನಿಸ್ತಾನ: ರಕ್ಷಣಾ ಸಚಿವರನ್ನು ಗುರಿಯಾಗಿಸಿಕೊಂಡು ಬಾಂಬ್‌ ದಾಳಿ, 8 ಸಾವು

‘ಅಫ್ಗಾನಿಸ್ತಾನದ ರಕ್ಷಣಾ ಸಚಿವರನ್ನು ಗುರಿಯಾಗಿಸಿಕೊಂಡು ನಡೆದ ಬಾಂಬ್‌ ದಾಳಿಯಲ್ಲಿ ಸುಮಾರು 8 ಮಂದಿ ಮೃತಪಟ್ಟಿದ್ದು, 20 ಮಂದಿಗೆ ಗಾಯಗಳಾಗಿವೆ’ ಎಂದು ಅಧಿಕಾರಿಗಳು ತಿಳಿಸಿದರು.
Last Updated 4 ಆಗಸ್ಟ್ 2021, 9:34 IST
ಅಫ್ಗಾನಿಸ್ತಾನ: ರಕ್ಷಣಾ ಸಚಿವರನ್ನು ಗುರಿಯಾಗಿಸಿಕೊಂಡು ಬಾಂಬ್‌ ದಾಳಿ, 8 ಸಾವು

ಇರಾಕ್‌ನಲ್ಲಿ ಬಾಂಬ್ ಸ್ಫೋಟ: ಮೃತರ ಸಂಖ್ಯೆ 35ಕ್ಕೆ ಏರಿಕೆ

ಇರಾಕ್‌ ರಾಜಧಾನಿ ಬಾಗ್ದಾದ್‌ನ ಉಪನಗರ ಸದರ್‌ ಸಿಟಿಯಲ್ಲಿನ ಮಾರುಕಟ್ಟೆಯಲ್ಲಿ ಸೋಮವಾರ ಸಂಭವಿಸಿದ ಬಾಂಬ್‌ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.
Last Updated 20 ಜುಲೈ 2021, 2:01 IST
ಇರಾಕ್‌ನಲ್ಲಿ ಬಾಂಬ್ ಸ್ಫೋಟ: ಮೃತರ ಸಂಖ್ಯೆ 35ಕ್ಕೆ ಏರಿಕೆ
ADVERTISEMENT

ಅಫ್ಗಾನಿಸ್ತಾನ: ರಸ್ತೆ ಬದಿಯಲ್ಲಿ ಬಾಂಬ್‌ ಸ್ಫೋಟ, 11 ಮಂದಿ ಸಾವು

ವಾಯವ್ಯ ಆಫ್ಗಾನಿಸ್ತಾನದಲ್ಲಿ ರಸ್ತೆ ಬದಿಯಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಮೂವರು ಮಕ್ಕಳು ಸೇರಿದಂತೆ 11 ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 6 ಜೂನ್ 2021, 11:27 IST
ಅಫ್ಗಾನಿಸ್ತಾನ: ರಸ್ತೆ ಬದಿಯಲ್ಲಿ ಬಾಂಬ್‌ ಸ್ಫೋಟ, 11 ಮಂದಿ ಸಾವು

ಮಾಲಿ ಬಾಂಬ್‌ ಸ್ಫೋಟ: ವಿಶ್ವಸಂಸ್ಥೆಯ ಮೂವರು ಶಾಂತಿಪಾಲಕರ ಸಾವು

ವಾಹನವೊಂದರಲ್ಲಿ ಬಾಂಬ್‌ ಸ್ಫೋಟಿಸಿದ ಪರಿಣಾಮ ಐವರಿ ಕೋಸ್ಟ್‌ನ ಮೂರು ವಿಶ್ವಸಂಸ್ಥೆಯ ಶಾಂತಿದೂತರು ಮೃತಪಟ್ಟ ಘಟನೆ ಮಾಲಿಯ ಟಿಂಬಕ್ಟು ಪ್ರಾಂತ್ಯದಲ್ಲಿ ನಡೆದಿದೆ.
Last Updated 14 ಜನವರಿ 2021, 6:46 IST
ಮಾಲಿ ಬಾಂಬ್‌ ಸ್ಫೋಟ: ವಿಶ್ವಸಂಸ್ಥೆಯ ಮೂವರು ಶಾಂತಿಪಾಲಕರ ಸಾವು

ಅಫ್ಗಾನಿಸ್ತಾನ: ರಸ್ತೆ ಬದಿಯಲ್ಲಿ ಬಾಂಬ್‌ ಸ್ಫೋಟ; ಮೂರು ಮಂದಿ ಸಾವು

ಅಫ್ಘಾನಿಸ್ತಾನದ ಕಾಬೂಲ್‌ನ ರಸ್ತೆಬದಿಯಲ್ಲಿ ಭಾನುವಾರ ಬಾಂಬ್ ಸ್ಫೋಟಗೊಂಡಿದ್ದು, ಇದರಲ್ಲಿ ಮೂರು ಮಂದಿ ಮೃತಪಟ್ಟಿದ್ದಾರೆ.
Last Updated 10 ಜನವರಿ 2021, 8:12 IST
ಅಫ್ಗಾನಿಸ್ತಾನ: ರಸ್ತೆ ಬದಿಯಲ್ಲಿ ಬಾಂಬ್‌ ಸ್ಫೋಟ; ಮೂರು ಮಂದಿ ಸಾವು
ADVERTISEMENT
ADVERTISEMENT
ADVERTISEMENT