ದೇಶವನ್ನು ವಿಭಜನೆ ಮಾಡುವವರಿಗೆ ಮಮತಾ ಬೆಂಬಲ ನೀಡುತ್ತಿದ್ದಾರೆ: ಅಮಿತ್ ಶಾ
ಕಾಶ್ಮೀರವನ್ನು ಭಾರತದಿಂದ ವಿಭಜಿಸಿ ದೇಶವನ್ನು ಇಭ್ಬಾಗಮಾಡುವವರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೆಂಬಲ ನೀಡುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.Last Updated 1 ಮೇ 2019, 13:00 IST