ಸಿಎಚ್‌ಒಗಳ ವೇತನ ಹೆಚ್ಚಳ, ಬೋನಸ್, ವರ್ಗಾವಣೆ: ಸಿಎಂ ಸಿದ್ದರಾಮಯ್ಯ ಭರವಸೆ
ಸಿಎಚ್‌ಒಗಳಿಗೆ ಬಾಕಿ ಉಳಿದಿರುವ 2022–23ನೇ ಸಾಲಿನ ಶೇ 5ರಷ್ಟು ವೇತನ ಹೆಚ್ಚಿಸಲಾಗುವುದು. 3 ಹಾಗೂ 5 ವರ್ಷ ಸೇವಾವಧಿ ಪೂರ್ಣಗೊಳಿಸಿದವರಿಗೆ ಮಾರ್ಗಸೂಚಿ ಅನ್ವಯ ಬೋನಸ್ ನೀಡಲಾಗುವುದು ಮತ್ತು ಅಂತರಜಿಲ್ಲಾ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.Last Updated 1 ಫೆಬ್ರುವರಿ 2025, 10:28 IST