ಮೈಸೂರು: ‘ಮಂಥನ ಮುತ್ತುಗಳು’ ಚುಟುಕು ಸಂಕಲನ ಬಿಡುಗಡೆ ಮಾಡಿದ ನೀಲಗಿರಿ ತಳವಾರ
ಮೈಸೂರು: ‘ಕಾವ್ಯಕ್ಕೆ ವಿಜ್ಞಾನ ಖಚಿತತೆಯ ಹಾಗೂ ವಿಜ್ಞಾನಕ್ಕೆ ಮಾನವೀಯತೆಯ ಸ್ಪರ್ಶ ಬೇಕು. ಆಗ ಮಾತ್ರ ವಿಜ್ಞಾನ ವಿನಾಶದ ಬದಲು ಪ್ರಗತಿಗೆ ಕಾರಣವಾಗಬಹುದು’ ಎಂದು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕ ಪ್ರೊ. ನೀಲಗಿರಿ ಎಂ. ತಳವಾರ ಅಭಿಪ್ರಾಯ ವ್ಯಕ್ತಪಡಿಸಿದರು.Last Updated 21 ಜುಲೈ 2025, 2:14 IST