ಕನ್ನಡ ಪುಸ್ತಕ ಮಳಿಗೆಗಳಿಗೆ ಕನಿಷ್ಠ ಬೆಲೆ ನಿಗದಿ ಮಾಡುವಂತೆ ಮಹೇಶ ಜೋಶಿಗೆ ಮನವಿ
ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಪುಸ್ತಕ ಮಳಿಗೆಗಳಿಗೆ ಕನಿಷ್ಠ ಬೆಲೆ ನಿಗದಿ ಮಾಡುವಂತೆ ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘವು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅವರಿಗೆ ಮನವಿ ಮಾಡಿದೆ. Last Updated 6 ಡಿಸೆಂಬರ್ 2024, 15:26 IST