ಸೋಮವಾರ, 18 ಆಗಸ್ಟ್ 2025
×
ADVERTISEMENT

Border issues

ADVERTISEMENT

ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಭಾರತಕ್ಕೆ ಭೇಟಿ: ಗಡಿ ವಿಷಯ ಕುರಿತು ಮಾತುಕತೆ

China Foreign Minister Visit: ಗಡಿ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್‌ ಜತೆ ಮಾತುಕತೆ ನಡೆಸುವ ಸಂಬಂಧ ವಾಂಗ್‌ ಯಿ ಅವರು ಭಾರತಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ.
Last Updated 18 ಆಗಸ್ಟ್ 2025, 14:01 IST
ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಭಾರತಕ್ಕೆ ಭೇಟಿ: ಗಡಿ ವಿಷಯ ಕುರಿತು ಮಾತುಕತೆ

ಗಡಿ ಕನ್ನಡ ಶಾಲೆಗಳ ಬಲವರ್ಧನೆಗೆ ಕ್ರಮ: ಸಚಿವ ಎಚ್‌.ಕೆ.ಪಾಟೀಲ ಭರವಸೆ

ಗಡಿ ಭಾಗದ ಕನ್ನಡಪರ ಸಂಘಟನೆಗಳ ಮುಖಂಡರ ಸಭೆ
Last Updated 26 ಜುಲೈ 2025, 15:24 IST
ಗಡಿ ಕನ್ನಡ ಶಾಲೆಗಳ ಬಲವರ್ಧನೆಗೆ ಕ್ರಮ: ಸಚಿವ ಎಚ್‌.ಕೆ.ಪಾಟೀಲ ಭರವಸೆ

ಅಂತರರಾಷ್ಟ್ರೀಯ ಗಡಿಯಲ್ಲಿ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಮುಂದುವರಿದಿದೆ: BSF

India Pakistan Border | ಪಾಕಿಸ್ತಾನವನ್ನು ನಂಬಲು ಸಾಧ್ಯವಿಲ್ಲದ ಕಾರಣ ಅಂತರರಾಷ್ಟ್ರೀಯ ಗಡಿಯಲ್ಲಿ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ. ಜತೆಗೆ, ಕಾವಲು ಪಡೆಗಳು ಹೆಚ್ಚಿನ ನಿಗಾವಹಿಸಿವೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಮಹಾ ನಿರೀಕ್ಷಕ ಶಶಾಂಕ್ ಆನಂದ್ ತಿಳಿಸಿದ್ದಾರೆ.
Last Updated 27 ಮೇ 2025, 10:06 IST
ಅಂತರರಾಷ್ಟ್ರೀಯ ಗಡಿಯಲ್ಲಿ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಮುಂದುವರಿದಿದೆ: BSF

ಭಾರತ – ಪಾಕಿಸ್ತಾನ ನಡುವಿನ ಉದ್ವಿಗ್ನತೆ ಸಾವಿರ ವರ್ಷಗಳಿಂದ ಇದೆ: ಟ್ರಂಪ್

Kashmir Conflict: ‘ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಸಾವಿರಕ್ಕೂ ಹೆಚ್ಚು ವರ್ಷಗಳಿಂದ ಇದೆ’ ಎಂದು ಟ್ರಂಪ್ ಹೇಳಿದ್ದಾರೆ.
Last Updated 26 ಏಪ್ರಿಲ್ 2025, 5:27 IST
ಭಾರತ – ಪಾಕಿಸ್ತಾನ ನಡುವಿನ ಉದ್ವಿಗ್ನತೆ ಸಾವಿರ ವರ್ಷಗಳಿಂದ ಇದೆ: ಟ್ರಂಪ್

ಗಡಿಭಾಗದ ಸಮಸ್ಯೆ | ವಿಶೇಷಾಧಿಕಾರಿ ನೇಮಿಸಿ: ರಾಷ್ಟ್ರಪತಿಗೆ ಬಿಳಿಮಲೆ ಪತ್ರ

‘ಬೆಳಗಾವಿ ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ದಾಖಲಾಗುವ ಅಂತರರಾಜ್ಯ ಗಲಭೆಗಳನ್ನು ಸಮರ್ಥವಾಗಿ ಹತ್ತಿಕ್ಕಲು ಸಂವಿಧಾನವೇ ಅವಕಾಶ ಕಲ್ಪಿಸಿದ್ದು, ಕೇಂದ್ರ ಸರ್ಕಾರವು ವಿಶೇಷಾಧಿಕಾರಿಯನ್ನು ನೇಮಿಸಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಆಗ್ರಹಿಸಿದ್ದಾರೆ.
Last Updated 27 ಫೆಬ್ರುವರಿ 2025, 16:03 IST
ಗಡಿಭಾಗದ ಸಮಸ್ಯೆ | ವಿಶೇಷಾಧಿಕಾರಿ ನೇಮಿಸಿ: ರಾಷ್ಟ್ರಪತಿಗೆ ಬಿಳಿಮಲೆ ಪತ್ರ

ಕಾಶ್ಮೀರ ಸೇರಿದಂತೆ ವಿವಾದ ಮಾತುಕತೆ ಮೂಲಕ ಬಗೆಹರಿಸಲು ಸಿದ್ಧ: ಪಾಕ್ ಪ್ರಧಾನಿ

ಕಾಶ್ಮೀರ ಸೇರಿದಂತೆ ಭಾರತದೊಂದಿಗಿನ ಎಲ್ಲ ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಸಿದ್ಧವಾಗಿದ್ದೇವೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಇಂದು (ಬುಧವಾರ) ಹೇಳಿದ್ದಾರೆ.
Last Updated 5 ಫೆಬ್ರುವರಿ 2025, 16:07 IST
ಕಾಶ್ಮೀರ ಸೇರಿದಂತೆ ವಿವಾದ ಮಾತುಕತೆ ಮೂಲಕ ಬಗೆಹರಿಸಲು ಸಿದ್ಧ: ಪಾಕ್ ಪ್ರಧಾನಿ

ಸಂಸದೀಯ ಸಮಿತಿ ಸಭೆ: ಭಾರತ-ಚೀನಾ ಗಡಿ ಒಪ್ಪಂದ, ಭಾರತ–ಕೆನಡಾ ಸಂಬಂಧ ಕುರಿತು ಚರ್ಚೆ

ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ವಿದೇಶಾಂಗ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯ ಸಭೆಯಲ್ಲಿ ಭಾರತ-ಚೀನಾ ಗಡಿ ಒಪ್ಪಂದ, ಭಾರತ–ಕೆನಡಾ ಸಂಬಂಧ ಹಾಗೂ ಇಸ್ರೇಲ್–ಪ್ಯಾಲೆಸ್ಟೀನ್ ಸಂಘರ್ಷದ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಾಗಿದೆ.
Last Updated 26 ಅಕ್ಟೋಬರ್ 2024, 4:40 IST
ಸಂಸದೀಯ ಸಮಿತಿ ಸಭೆ: ಭಾರತ-ಚೀನಾ ಗಡಿ ಒಪ್ಪಂದ, ಭಾರತ–ಕೆನಡಾ ಸಂಬಂಧ ಕುರಿತು ಚರ್ಚೆ
ADVERTISEMENT

ಕಾಶ್ಮೀರ | ಕದನ ವಿರಾಮ ಉಲ್ಲಂಘಿಸಿದ ಪಾಕ್‌; ಅಪ್ರಚೋದಿತ ದಾಳಿಯಿಂದ ಯೋಧನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ಇಂದು (ಬುಧವಾರ) ಕದನ ವಿರಾಮ ಉಲ್ಲಂಘಿಸಿದ್ದು, ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.
Last Updated 11 ಸೆಪ್ಟೆಂಬರ್ 2024, 3:35 IST
ಕಾಶ್ಮೀರ | ಕದನ ವಿರಾಮ ಉಲ್ಲಂಘಿಸಿದ ಪಾಕ್‌; ಅಪ್ರಚೋದಿತ ದಾಳಿಯಿಂದ ಯೋಧನಿಗೆ ಗಾಯ

ಭಾರತ– ಬಾಂಗ್ಲಾ ಗಡಿ ಮೇಲ್ವಿಚಾರಣೆಗೆ ಕೇಂದ್ರದಿಂದ ಸಮಿತಿ ರಚನೆ: ಅಮಿತ್ ಶಾ

ನೆರೆರಾಷ್ಟ್ರ ಬಾಂಗ್ಲಾದೇಶದಲ್ಲಿ ಸಂಘರ್ಷ ಹೆಚ್ಚಿದ ಬೆನ್ನಲ್ಲೇ, ಭಾರತ ಹಾಗೂ ಬಾಂಗ್ಲಾದೇಶದ ಗಡಿಯಲ್ಲಿನ ಸ್ಥಿತಿಗತಿ ಕುರಿತು ಮೇಲ್ವಿಚಾರಣೆ ವಹಿಸಲು ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) ಹಿರಿಯ ಅಧಿಕಾರಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಸಮಿತಿ ರಚಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.
Last Updated 9 ಆಗಸ್ಟ್ 2024, 10:29 IST
ಭಾರತ– ಬಾಂಗ್ಲಾ ಗಡಿ ಮೇಲ್ವಿಚಾರಣೆಗೆ ಕೇಂದ್ರದಿಂದ ಸಮಿತಿ ರಚನೆ: ಅಮಿತ್ ಶಾ

ಆಳ –ಅಗಲ: ‘ಲಡಾಖ್‌ ಉಳಿಸಿ’ ಹೋರಾಟದ ಸುತ್ತ

ಜಮ್ಮು–ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನವನ್ನು ಕೇಂದ್ರದ ಬಿಜೆಪಿ ಸರ್ಕಾರವು 2019ರ ಆಗಸ್ಟ್‌ನಲ್ಲಿ ತೆಗೆದುಹಾಕಿದಾಗ ಲಡಾಖ್‌ನ ಜನರು ಅದನ್ನು ಸ್ವಾಗತಿಸಿದ್ದರು.
Last Updated 7 ಏಪ್ರಿಲ್ 2024, 23:30 IST
ಆಳ –ಅಗಲ: ‘ಲಡಾಖ್‌ ಉಳಿಸಿ’ ಹೋರಾಟದ ಸುತ್ತ
ADVERTISEMENT
ADVERTISEMENT
ADVERTISEMENT