ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

Border Security Force

ADVERTISEMENT

ಕಾಶ್ಮೀರ | ಕದನ ವಿರಾಮ ಉಲ್ಲಂಘಿಸಿದ ಪಾಕ್‌; ಅಪ್ರಚೋದಿತ ದಾಳಿಯಿಂದ ಯೋಧನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ಇಂದು (ಬುಧವಾರ) ಕದನ ವಿರಾಮ ಉಲ್ಲಂಘಿಸಿದ್ದು, ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.
Last Updated 11 ಸೆಪ್ಟೆಂಬರ್ 2024, 3:35 IST
ಕಾಶ್ಮೀರ | ಕದನ ವಿರಾಮ ಉಲ್ಲಂಘಿಸಿದ ಪಾಕ್‌; ಅಪ್ರಚೋದಿತ ದಾಳಿಯಿಂದ ಯೋಧನಿಗೆ ಗಾಯ

ಜಮ್ಮು | ಕಥುವಾ ಗಡಿ ಬಳಿ ಅನುಮಾನಾಸ್ಪದ ಚಲನವಲನ; ಶೋಧ ಆರಂಭಿಸಿದ ಭದ್ರತಾ ಪಡೆ

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯ ಸಮೀಪ ಮೂವರು ವ್ಯಕ್ತಿಗಳ ಅನುಮಾನಾಸ್ಪದ ಚಲನವಲನ ಕಂಡುಬಂದಿದ್ದು, ಭಯೋತ್ಪಾಕರಿರಬಹುದು ಎಂಬ ಶಂಕೆ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 19 ಮೇ 2024, 5:02 IST
ಜಮ್ಮು | ಕಥುವಾ ಗಡಿ ಬಳಿ ಅನುಮಾನಾಸ್ಪದ ಚಲನವಲನ; ಶೋಧ ಆರಂಭಿಸಿದ ಭದ್ರತಾ ಪಡೆ

ಕಳ್ಳಸಾಗಣೆ ತಡೆಗೆ ಬಿಎಸ್‌ಎಫ್‌ನಿಂದ ಡ್ರೋನ್‌ ತರಬೇತಿ

ಗಡಿ ಭದ್ರತಾ ಪಡೆಯು ಹೊಸದಾಗಿ ನೇಮಕಾತಿ ಹೊಂದಿದ ಸೈನಿಕರಿಗೆ ಡ್ರೋನ್‌ ತಂತ್ರಜ್ಞಾನದ ತರಬೇತಿ ನೀಡುತ್ತದೆ ಎಂದು ಬಿಎಸ್‌ಎಫ್‌ನ ಇಂದೋರ್‌ ಮೂಲದ ಸಹಾಯಕ ತರಬೇತಿ ಕೇಂದ್ರದ ಉನ್ನತ ಅಧಿಕಾರಿ ಗುಲಿಯಾ ತಿಳಿಸಿದ್ದಾರೆ.
Last Updated 2 ನವೆಂಬರ್ 2023, 12:35 IST
ಕಳ್ಳಸಾಗಣೆ ತಡೆಗೆ ಬಿಎಸ್‌ಎಫ್‌ನಿಂದ ಡ್ರೋನ್‌ ತರಬೇತಿ

ಪಂಜಾಬ್: ಭಾರತದ ಗಡಿಯೊಳಗೆ ನುಸುಳಿದ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್

ದೇಶದ ಗಡಿಯೊಳಗೆ ನುಸುಳಿದ್ದ ಪಾಕಿಸ್ತಾನದ ಡ್ರೋನ್‌ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಹೊಡೆದುರುಳಿಸಿದೆ ಎಂದು ಹಿರಿಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
Last Updated 3 ಫೆಬ್ರುವರಿ 2023, 5:48 IST
ಪಂಜಾಬ್: ಭಾರತದ ಗಡಿಯೊಳಗೆ ನುಸುಳಿದ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್

ಬಾರಾಮುಲ್ಲಾ ಎನ್‌ಕೌಂಟರ್: ಭದ್ರತಾ ಪಡೆಗಳಿಂದ ಉಗ್ರನ ಹತ್ಯೆ, ಇಬ್ಬರ ಬಂಧನ

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆ ಚುರುಕುಗೊಂಡಿದೆ.
Last Updated 31 ಜುಲೈ 2022, 2:41 IST
ಬಾರಾಮುಲ್ಲಾ ಎನ್‌ಕೌಂಟರ್: ಭದ್ರತಾ ಪಡೆಗಳಿಂದ ಉಗ್ರನ ಹತ್ಯೆ, ಇಬ್ಬರ ಬಂಧನ

ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಬಿಎಸ್‌ಎಫ್ ಯೋಧ ಆತ್ಮಹತ್ಯೆ

ಗುಜರಾತಿನ ಬನಸ್ಕಾಂತ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿ ಬಳಿ ನಿಯೋಜಿಸಿದ್ದ ಗಡಿ ಭದ್ರತಾ ಪಡೆಯ ಯೋಧರೊಬ್ಬರು ತಮ್ಮ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಎಸ್‌ಎಫ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
Last Updated 22 ಮಾರ್ಚ್ 2022, 8:33 IST
ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಬಿಎಸ್‌ಎಫ್ ಯೋಧ ಆತ್ಮಹತ್ಯೆ

ಪಾಕಿಸ್ತಾನದ ಕಡೆಯಿಂದ ಬಂದ ಡ್ರೋನ್ ಹೊಡೆದುರುಳಿಸಿದ ಗಡಿ ಭದ್ರತಾ ಪಡೆ

ಪಂಜಾಬ್‌ನ ಫಿರೋಜ್‌ಪುರ ಸೆಕ್ಟರ್‌ನಲ್ಲಿ ಪಾಕಿಸ್ತಾನದ ಕಡೆಯಿಂದ ಬಂದ ಡ್ರೋನ್ ಅನ್ನು ಹೊಡೆದುರುಳಿಸಿರುವುದಾಗಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸೋಮವಾರ ತಿಳಿಸಿದೆ.
Last Updated 7 ಮಾರ್ಚ್ 2022, 6:57 IST
ಪಾಕಿಸ್ತಾನದ ಕಡೆಯಿಂದ ಬಂದ ಡ್ರೋನ್ ಹೊಡೆದುರುಳಿಸಿದ ಗಡಿ ಭದ್ರತಾ ಪಡೆ
ADVERTISEMENT

ಕಾಶ್ಮೀರ: ಅಂತರರಾಷ್ಟ್ರೀಯ ಗಡಿಯಲ್ಲಿ ಮೂವರು ನುಸುಳುಕೋರರ ಹತ್ಯೆ, ಡ್ರಗ್ಸ್‌ ಜಪ್ತಿ

ಸಾಂಬಾದ ಅಂತರರಾಷ್ಟ್ರೀಯ ಗಡಿಯಲ್ಲಿ ಭಾರತದ ಒಳಗೆ ನುಸುಳಲು ಯತ್ನಿಸುತ್ತಿದ್ದ ಮೂವರು ನುಸುಳುಕೋರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.
Last Updated 6 ಫೆಬ್ರುವರಿ 2022, 2:52 IST
ಕಾಶ್ಮೀರ: ಅಂತರರಾಷ್ಟ್ರೀಯ ಗಡಿಯಲ್ಲಿ ಮೂವರು ನುಸುಳುಕೋರರ ಹತ್ಯೆ, ಡ್ರಗ್ಸ್‌ ಜಪ್ತಿ

ಗಡಿ ರಾಜ್ಯಗಳ ಒಳಿತಿಗಾಗಿಯೇ ಬಿಎಸ್‌ಎಫ್ ಕಾರ್ಯಾಚರಣೆ ವ್ಯಾಪ್ತಿ ವಿಸ್ತರಣೆ: ಬಿಜೆಪಿ

ಗಡಿ ರಾಜ್ಯಗಳ, ಅದರಲ್ಲೂ ಪಂಜಾಬ್‌ನ ಒಳಿತಿಗಾಗಿಯೇ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಕಾರ್ಯಾಚರಣೆಯ ವ್ಯಾಪ್ತಿ ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಜೆಪಿ ಹೇಳಿದೆ.
Last Updated 15 ಅಕ್ಟೋಬರ್ 2021, 4:27 IST
ಗಡಿ ರಾಜ್ಯಗಳ ಒಳಿತಿಗಾಗಿಯೇ ಬಿಎಸ್‌ಎಫ್ ಕಾರ್ಯಾಚರಣೆ ವ್ಯಾಪ್ತಿ ವಿಸ್ತರಣೆ: ಬಿಜೆಪಿ

ಅಗಲಿದ ಯೋಧನಿಗೆ ಗೌರವದ ವಿದಾಯ

ಗಡಿ ಭದ್ರತಾ ಪಡೆಯಲ್ಲಿ (ಬಾರ್ಡರ್ ಸೆಕ್ಯುರಿಟಿ ಫೋರ್ಸ್) ಕರ್ತವ್ಯ ನಿರ್ವಹಿಸುತ್ತಿದ್ದ ತಾಲ್ಲೂಕಿನ ಕಸವನಹಳ್ಳಿ ಗ್ರಾಮದ ಯೋಧ ಬಂಡೇರ ವಸಂತ್ (39) ಶನಿವಾರ ರಾತ್ರಿ ನಿಧನರಾಗಿದ್ದಾರೆ.
Last Updated 24 ಮೇ 2021, 3:23 IST
ಅಗಲಿದ ಯೋಧನಿಗೆ ಗೌರವದ ವಿದಾಯ
ADVERTISEMENT
ADVERTISEMENT
ADVERTISEMENT