Boxing Day Test: ಮೊದಲ ದಿನದಾಟ ವೀಕ್ಷಿಸಲು ಕ್ರೀಡಾಂಗಣಕ್ಕೆ ಬಂದ 87,242 ಮಂದಿ!
ಆತಿಥೇಯ ಆಸ್ಟ್ರೇಲಿಯಾ ಹಾಗೂ ಭಾರತ ಕ್ರಿಕೆಟ್ ತಂಡಗಳು ಸೆಣಸುತ್ತಿರುವ ಬಾರ್ಡರ್ ಗವಾಸ್ಕರ್ ಟೆಸ್ಟ್ ಕ್ರಿಕೆಟ್ ಸರಣಿಯ ನಾಲ್ಕನೇ ಪಂದ್ಯವು ಮೆಲ್ಬರ್ನ್ ಕ್ರೀಡಾಂಗಣದಲ್ಲಿ ಇಂದಿನಿಂದ ಆರಂಭವಾಗಿದೆ.
Last Updated 26 ಡಿಸೆಂಬರ್ 2024, 13:43 IST