ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

Boycott

ADVERTISEMENT

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಬಗ್ಗೆ ಟೀಕೆ: ಟ್ರೆಂಡ್‌ ಆಯ್ತು #Boycott PhonePe

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ವಿಚಾರವಾಗಿ ಕಾಮೆಂಟ್‌ ಮಾಡಿದ್ದ ಫೋನ್‌ ಪೇ ಸಿಇಒ ಸಮೀರ್‌ ನಿಗಮ್‌ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ. ಅಲ್ಲದೆ #boycott phonepe, #uninstallPhonepe ಎನ್ನುವ ಹ್ಯಾಷ್‌ಟ್ಯಾಗ್‌ಗಳು ಟ್ರೆಂಡ್‌ ಸೃಷ್ಟಿಸಿವೆ.
Last Updated 19 ಜುಲೈ 2024, 11:06 IST
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಬಗ್ಗೆ ಟೀಕೆ: ಟ್ರೆಂಡ್‌ ಆಯ್ತು #Boycott PhonePe

ತಮಟೆ ಬಾರಿಸಲು ದೇಗುಲಕ್ಕೆ ಬಾರದ ವ್ಯಕ್ತಿ: ದಲಿತ ಕುಟುಂಬಗಳಿಗೆ ಬಹಿಷ್ಕಾರ

ಚಮೋಲಿ ಜಿಲ್ಲೆಯ ಹಳ್ಳಿಯೊಂದರ ದಲಿತ ಕುಟುಂಬಗಳಿಗೆ ಬಹಿಷ್ಕಾರ ಹಾಕಲಾಗಿದೆ. ದಲಿತ ಸಮುದಾಯದ ವ್ಯಕ್ತಿಯೊಬ್ಬರು ಅನಾರೋಗ್ಯದ ಕಾರಣಕ್ಕೆ ದೇವಸ್ಥಾನದಲ್ಲಿ ತಮಟೆ ಬಾರಿಸಲು ಬಂದಿರಲಿಲ್ಲ ಎಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.
Last Updated 18 ಜುಲೈ 2024, 13:57 IST
ತಮಟೆ ಬಾರಿಸಲು ದೇಗುಲಕ್ಕೆ ಬಾರದ ವ್ಯಕ್ತಿ: ದಲಿತ ಕುಟುಂಬಗಳಿಗೆ ಬಹಿಷ್ಕಾರ

ಕೇಜ್ರಿವಾಲ್ ಬಂಧನ: ಸಂಸತ್ತಿನಲ್ಲಿ ರಾಷ್ಟ್ರಪತಿ ಭಾಷಣ ಬಹಿಷ್ಕರಿಸಲು ಎಎಪಿ ನಿರ್ಧಾರ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಸಿಬಿಐ ಬುಧವಾರ ಬಂಧಿಸಿದ್ದು, ದೆಹಲಿ ನ್ಯಾಯಾಲಯವು ಅವರನ್ನು ಮೂರು ದಿನಗಳವರೆಗೆ ಸಿಬಿಐ ಕಸ್ಟಡಿಗೆ ನೀಡಿದೆ. ಇದನ್ನು ಖಂಡಿಸಿ ಎಎಪಿ ಸಂಸದರು ಸಂಸತ್ತಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣವನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದಾರೆ.
Last Updated 27 ಜೂನ್ 2024, 5:27 IST
ಕೇಜ್ರಿವಾಲ್ ಬಂಧನ: ಸಂಸತ್ತಿನಲ್ಲಿ ರಾಷ್ಟ್ರಪತಿ ಭಾಷಣ ಬಹಿಷ್ಕರಿಸಲು ಎಎಪಿ ನಿರ್ಧಾರ

Video | ಕಲ್ಲು ತೂರಾಟ–ಪ್ರತಿಭಟನೆ–ಆಕ್ರೋಶ; ರಾಜ್ಯದ ಕೆಲವೆಡೆ ಮತದಾನ ಬಹಿಷ್ಕಾರ

ಲೋಕಸಭೆ ಚುನಾವಣೆ 2024ರ 2ನೇ ಹಂತದ ಮತದಾನ ಏಪ್ರಿಲ್ 26ರ ಶುಕ್ರವಾರ ನಡೆಯುತ್ತಿದೆ.
Last Updated 26 ಏಪ್ರಿಲ್ 2024, 12:47 IST
Video | ಕಲ್ಲು ತೂರಾಟ–ಪ್ರತಿಭಟನೆ–ಆಕ್ರೋಶ; ರಾಜ್ಯದ ಕೆಲವೆಡೆ ಮತದಾನ ಬಹಿಷ್ಕಾರ

ಹೆತ್ತೂರು | ಸಿಗದ ಮೂಲಸೌಕರ್ಯ: ಮತದಾನ ಬಹಿಷ್ಕಾರಕ್ಕೆ ನಿರ್ಧಾರ

ಹೆತ್ತೂರು ಗ್ರಾಮದಲ್ಲಿ ಮೂಲ ಸೌಕರ್ಯ ಒದಗಿಸಿಲ್ಲ ಎಂದು ಆರೋಪಿಸಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಹಳ್ಳಿಯೂರು, ಕೆಳ್ಳ ಹಾಡ್ಯ, ಕೊಂಡದಗದ್ದೆ, ದಿಣೆಕೇರೆಹಳ್ಳಿ ಉರು ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.
Last Updated 19 ಏಪ್ರಿಲ್ 2024, 13:54 IST
ಹೆತ್ತೂರು | ಸಿಗದ ಮೂಲಸೌಕರ್ಯ: ಮತದಾನ ಬಹಿಷ್ಕಾರಕ್ಕೆ ನಿರ್ಧಾರ

ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರ; ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

ಬ್ಯಾಡಗೊಟ್ಟ :  ಪುನರ್ವಸತಿ ಕೇಂದ್ರದ ನಿವಾಸಿಗಳಿಂದ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ.
Last Updated 8 ಏಪ್ರಿಲ್ 2024, 5:33 IST
 ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರ; ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

Boycot India ಅಭಿಯಾನ: ಪ್ರತಿಪಕ್ಷ ನಾಯಕರಿಗೆ ಬಾಂಗ್ಲಾ ಪ್ರಧಾನಿ ಹಸೀನಾ ತಿರುಗೇಟು

ಬಾಂಗ್ಲಾದೇಶದಲ್ಲಿ ಭಾರಿ ಸದ್ದು ಮಾಡುತ್ತಿರುವ ಪ್ರತಿಪಕ್ಷ ನಾಯಕರ 'Boycot India' ಅಭಿಯಾನಕ್ಕೆ ಪ್ರಧಾನಿ ಶೇಖ್ ಹಸೀನಾ ತಿರುಗೇಟು ನೀಡಿದ್ದಾರೆ.
Last Updated 2 ಏಪ್ರಿಲ್ 2024, 4:15 IST
Boycot India ಅಭಿಯಾನ: ಪ್ರತಿಪಕ್ಷ ನಾಯಕರಿಗೆ ಬಾಂಗ್ಲಾ ಪ್ರಧಾನಿ ಹಸೀನಾ ತಿರುಗೇಟು
ADVERTISEMENT

ಕೆನಡಾ ಗಾಯಕ ಶುಭನೀತ್‌ ಸಿಂಗ್‌ ಕಾರ್ಯಕ್ರಮ ರದ್ದು ಮಾಡಿದ ಬುಕ್‌ ಮೈ ಷೋ

ಪಂಜಾಬ್‌ ಮೂಲದ ಕೆನಡಾದ ಗಾಯಕ ಶುಭನೀತ್‌ ಸಿಂಗ್‌ ಅವರ ಭಾರತ ಪ್ರವಾಸವನ್ನು ಟಿಕೆಟ್‌ ಬುಕ್ಕಿಂಗ್‌ ಆ್ಯಪ್‌ ‘ಬುಕ್‌ ಮೈ ಷೋ’ ರದ್ದು ಮಾಡಿದೆ.
Last Updated 20 ಸೆಪ್ಟೆಂಬರ್ 2023, 9:34 IST
ಕೆನಡಾ ಗಾಯಕ ಶುಭನೀತ್‌ ಸಿಂಗ್‌ ಕಾರ್ಯಕ್ರಮ ರದ್ದು ಮಾಡಿದ ಬುಕ್‌ ಮೈ ಷೋ

ಪ್ರಜಾವಾಣಿ ಫಲಶೃತಿ: ಚುನಾವಣೆ ಬಹಿಷ್ಕರಿಸಿದ್ದ ಗ್ರಾಮಕ್ಕೆ ಬಸ್ ಸೌಲಭ್ಯ

ಬಸ್‌ಸೌಲಭ್ಯಕ್ಕೆ ಆಗ್ರಹಿಸಿ ವಿಧಾನಸಭಾ ಚುನಾವಣೆ ಬಹಿಷ್ಕರಿಸಿದ್ದ ಕನಸಿನಕಟ್ಟೆ ಗ್ರಾಮಕ್ಕೆ ಇದೀಗ ಬಸ್‌ ಸೌಲಭ್ಯ ಒದಗಿಸಲಾಗಿದೆ.
Last Updated 22 ಜೂನ್ 2023, 16:08 IST
ಪ್ರಜಾವಾಣಿ ಫಲಶೃತಿ: ಚುನಾವಣೆ ಬಹಿಷ್ಕರಿಸಿದ್ದ ಗ್ರಾಮಕ್ಕೆ ಬಸ್ ಸೌಲಭ್ಯ

ಪ್ರಜಾಪ್ರಭುತ್ವ ಕಡೆಗಣನೆ ಖಂಡಿಸಿ ಮೂವರು ಸಂಸದರಿಂದ ಮೋದಿ ಭಾಷಣ ಬಹಿಷ್ಕಾರ

ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಕಡೆಗಣಿಸಲಾಗುತ್ತಿದೆ ಎಂದು ಪ್ರಧಾನಿ ಮೋದಿ ಅವರ ಪ್ರವಾಸದ ಅವಧಿಯಲ್ಲಿಯೇ ಕೆಲ ಸಂಸದರು, ಮಾನವಹಕ್ಕುಗಳ ಹೋರಾಟಗಾರರು ಕಳವಳ ವ್ಯಕ್ತಪಡಿಸಿದರು.
Last Updated 22 ಜೂನ್ 2023, 15:40 IST
ಪ್ರಜಾಪ್ರಭುತ್ವ ಕಡೆಗಣನೆ ಖಂಡಿಸಿ ಮೂವರು ಸಂಸದರಿಂದ ಮೋದಿ ಭಾಷಣ ಬಹಿಷ್ಕಾರ
ADVERTISEMENT
ADVERTISEMENT
ADVERTISEMENT