‘ಸಂಪನ್ಮೂಲ ಸೋರಿಕೆ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ’
ನಗರದ ಆಡಳಿತದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ, ಪಾಲಿಕೆಯ ಸಂಪನ್ಮೂಲ ಸೋರಿಕೆಗೆ ಅವಕಾಶ ನೀಡಬೇಡಿ, ಬಿಬಿಎಂಪಿ ಸದಸ್ಯರಿಗೆ ಸ್ಥಳೀಯವಾಗಿ ಕಾರ್ಯನಿರ್ವಹಿಸಲು ಸಂಪೂರ್ಣ ಸ್ವಾತಂತ್ರ್ಯ ನೀಡಿ, ವಾರ್ಡ್ ಸಮಿತಿಗಳನ್ನು ಬಲಪಡಿಸಿ...Last Updated 17 ನವೆಂಬರ್ 2018, 18:34 IST