ವಿಮಾನಗಳಿಗೆ ಬಾಂಬ್ ಬೆದರಿಕೆ: 16 ಪ್ರಕರಣಗಳು ಎನ್‌ಐಎಗೆ ವರ್ಗಾವಣೆ ಸಾಧ್ಯತೆ
ದೆಹಲಿಯಿಂದ ಕಾರ್ಯನಿರ್ವಹಿಸುತ್ತಿರುವ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಸೇರಿದ ವಿಮಾನಗಳಿಗೆ ಬಾಂಬ್ ಬೆದರಿಕೆಗೆ ಸಂಬಂಧಿಸಿದಂತೆ ದಾಖಲಾಗಿರುವ ಕನಿಷ್ಠ 16 ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವರ್ಗಾಯಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.Last Updated 6 ಡಿಸೆಂಬರ್ 2024, 13:22 IST