ಸೋಮವಾರ, 25 ಆಗಸ್ಟ್ 2025
×
ADVERTISEMENT

BR Ambedkar

ADVERTISEMENT

ಅಂಬೇಡ್ಕರ್ ಅಲ್ಲದೇ ಆರ್‌ಎಸ್‌ಎಸ್‌ನವರು ಸಂವಿಧಾನ ಬರೆದರೆ?: ಮಲ್ಲಿಕಾರ್ಜುನ ಖರ್ಗೆ

Congress Protest: ಮೈಸೂರು: ‘ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿದ್ದರೇ ಎಂದು ಬಿಜೆಪಿಯವರು ಕೇಳುತ್ತಾರೆ. ಅಂಬೇಡ್ಕರ್ ಸಂವಿಧಾನ ಬರೆಯದೇ ನಿಮ್ಮ ತಾತ ಆರ್‌ಎಸ್‌ಎಸ್ ನವರು ಬರೆದರೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು.
Last Updated 20 ಜುಲೈ 2025, 0:30 IST
ಅಂಬೇಡ್ಕರ್ ಅಲ್ಲದೇ ಆರ್‌ಎಸ್‌ಎಸ್‌ನವರು ಸಂವಿಧಾನ ಬರೆದರೆ?: ಮಲ್ಲಿಕಾರ್ಜುನ ಖರ್ಗೆ

ರಾಜ್ಯವೊಂದಕ್ಕೆ ಪ್ರತ್ಯೇಕ ಸಂವಿಧಾನ ಬೇಡ: CJI ಬಿ.ಆರ್‌. ಗವಾಯಿ

Article 370 BR Ambedkar: ‘ಅಂಬೇಡ್ಕರ್‌ ಅವರು ದೇಶದ ಎಲ್ಲರಿಗೂ ಅನ್ವಯವಾಗುವಂಥ ಒಂದೇ ಸಂವಿಧಾನ ಬೇಕು ಎಂದು ಕನಸು ಕಂಡಿದ್ದರೇ ಹೊರತು ರಾಜ್ಯವೊಂದಕ್ಕೆ ಪ್ರತ್ಯೇಕ ಸಂವಿಧಾನ ಇರಬೇಕು ಎನ್ನುವುದರ ಪರವಾಗಿ ಅವರು ಎಂದೂ ಇರಲಿಲ್ಲ’ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಗವಾಯಿ ಅಭಿಪ್ರಾಯಪಟ್ಟರು.
Last Updated 28 ಜೂನ್ 2025, 11:32 IST
ರಾಜ್ಯವೊಂದಕ್ಕೆ ಪ್ರತ್ಯೇಕ ಸಂವಿಧಾನ ಬೇಡ: CJI ಬಿ.ಆರ್‌. ಗವಾಯಿ

ಬೆಂಗಳೂರು ಜ್ಞಾನಭಾರತಿ ಆವರಣದಲ್ಲಿ ‘ಅಂಬೇಡ್ಕರ್ ಥೀಂ ಪಾರ್ಕ್‌’: ಏನೇನಿರಲಿದೆ?

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ‘ಅಂಬೇಡ್ಕರ್‌ ಥೀಂ ಪಾರ್ಕ್‌’ ನಿರ್ಮಿಸುವ ಸಂಬಂಧ ಸಮಾಜ ಕಲ್ಯಾಣ ಇಲಾಖೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವ ಸಲ್ಲಿಸಿದೆ.
Last Updated 19 ಜೂನ್ 2025, 20:22 IST
ಬೆಂಗಳೂರು ಜ್ಞಾನಭಾರತಿ ಆವರಣದಲ್ಲಿ ‘ಅಂಬೇಡ್ಕರ್ ಥೀಂ ಪಾರ್ಕ್‌’: ಏನೇನಿರಲಿದೆ?

ಅಂಬೇಡ್ಕರ್ ಆಶಯದ ಸಮಸಮಾಜ ನಿರ್ಮಾಣವಾಗಲಿ: ಮೂಡ್ನಾಕೂಡು ಚಿನ್ನಸ್ವಾಮಿ

ಬೆಂವಿವಿ ಎಸ್ಸಿ/ಎಸ್ಟಿ ಬೋಧಕೇತರ ನೌಕರರ ಸಂಘದಿಂದ ಅಂಬೇಡ್ಕರ್ ಜಯಂತ್ಯುತ್ಸವ
Last Updated 13 ಜೂನ್ 2025, 15:36 IST
ಅಂಬೇಡ್ಕರ್ ಆಶಯದ ಸಮಸಮಾಜ ನಿರ್ಮಾಣವಾಗಲಿ: ಮೂಡ್ನಾಕೂಡು ಚಿನ್ನಸ್ವಾಮಿ

ಅಂಬೇಡ್ಕರ್‌ ವಿಷಯ ಸಂಘಟನೆಗಳೇಕೆ ಧ್ವನಿ ಎತ್ತಲಿಲ್ಲ: ತಿಮ್ಮಾಪುರ ಪ್ರಶ್ನೆ

‘ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ ಅವರು ಹಿಂದೂ ಧರ್ಮವನ್ನು ತೊರೆದಾಗ, ಹಿಂದೂ ಸಂಘಟನೆಗಳು ಯಾಕೆ ಮಾತನಾಡಲಿಲ್ಲ’ ಎಂದು ಉಸ್ತವಾರಿ ಸಚಿವ ಆರ್.ಬಿ. ತಿಮ್ಮಾಪುರ ಪ್ರಶ್ನಿಸಿದರು.
Last Updated 2 ಜೂನ್ 2025, 23:30 IST
ಅಂಬೇಡ್ಕರ್‌ ವಿಷಯ ಸಂಘಟನೆಗಳೇಕೆ ಧ್ವನಿ ಎತ್ತಲಿಲ್ಲ: ತಿಮ್ಮಾಪುರ ಪ್ರಶ್ನೆ

ಅಂಬೇಡ್ಕರ್ ತತ್ವಾದರ್ಶ ಪಾಲಿಸಿ: ಜ್ಞಾನಪ್ರಕಾಶ ಸ್ವಾಮೀಜಿ ಕರೆ

ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಜ್ಞಾನದ ಜಯಂತಿಯಾಗಬೇಕು. ಅವರನ್ನು ಬೀದಿಯಲ್ಲಿ ನಿಲ್ಲಿಸುವ ಬದಲು ಮನೆಯೊಳಗೆ ಕರೆದುಕೊಂಡು ಹೋಗಬೇಕು. ಅವರ ತತ್ವಾದರ್ಶಗಳನ್ನು ಪಾಲನೆ ಮಾಡಬೇಕು ಎಂದು ಮೈಸೂರಿನ ಶಿವಯೋಗಿ ಉರಿಲಿಂಗ ಪೆದ್ದಿ ಮಠದ ಪೀಠಾಧಿಪಾತಿಗಳಾದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು.
Last Updated 16 ಮೇ 2025, 14:23 IST
ಅಂಬೇಡ್ಕರ್ ತತ್ವಾದರ್ಶ ಪಾಲಿಸಿ: ಜ್ಞಾನಪ್ರಕಾಶ ಸ್ವಾಮೀಜಿ ಕರೆ

ಮಾನವತಾವಾದಿ ಶ್ರೇಷ್ಠ ಚಿಂತಕ ಅಂಬೇಡ್ಕರ್

ಡಾ.ಬಿ.ಆರ್.ಅಂಬೇಡ್ಕರ್ ಅವರು ಮಾನವತಾವಾದಿ ಶ್ರೇಷ್ಠ ಚಿಂತಕ ಎಂದು ನಿವೃತ್ತ ತಹಶೀಲ್ದಾರ್ ಎನ್.ರಘುಮೂರ್ತಿ ಅಭಿಪ್ರಾಯಪಟ್ಟರು.
Last Updated 1 ಮೇ 2025, 13:15 IST
ಮಾನವತಾವಾದಿ ಶ್ರೇಷ್ಠ ಚಿಂತಕ ಅಂಬೇಡ್ಕರ್
ADVERTISEMENT

ಬೆಳಗಾವಿ: ಅಂಬೇಡ್ಕರ್ ಭಾವಚಿತ್ರಕ್ಕೆ ಕಪ್ಪು ಬಣ್ಣ ಬಳಿದ ಕಿಡಿಗೇಡಿಗಳು

ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿ-4 ರ ಪಕ್ಕದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಸೋಮವಾರ ನಸುಕಿನಲ್ಲಿ ಕಪ್ಪು ಬಣ್ಣ ಬಳಿದಿದ್ದಾರೆ.
Last Updated 21 ಏಪ್ರಿಲ್ 2025, 4:15 IST
ಬೆಳಗಾವಿ: ಅಂಬೇಡ್ಕರ್ ಭಾವಚಿತ್ರಕ್ಕೆ ಕಪ್ಪು ಬಣ್ಣ ಬಳಿದ ಕಿಡಿಗೇಡಿಗಳು

ದುರುಪಯೋಗಕ್ಕೆ ಅವಕಾಶವಿಲ್ಲದಂತೆ ಪೌರಕಾರ್ಮಿಕರ ಕಾಯಂ

ಅಂಬೇಡ್ಕರ್‌ ಜಯಂತಿ, ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಬಿಬಿಎಂಪಿ ಆಡಳಿತಗಾರ ಎಸ್‌.ಆರ್‌. ಉಮಾಶಂಕರ್‌
Last Updated 17 ಏಪ್ರಿಲ್ 2025, 16:20 IST
ದುರುಪಯೋಗಕ್ಕೆ ಅವಕಾಶವಿಲ್ಲದಂತೆ ಪೌರಕಾರ್ಮಿಕರ ಕಾಯಂ

ಪಾಂಡವಪುರ | ಅಂಬೇಡ್ಕರ್ ಚಿಂತನೆ ಅರ್ಥೈಸಿಕೊಳ್ಳಿ: ಪ್ರಾಧ್ಯಾಪಕ ಪ್ರೊ. ಡಿ.ಆನಂದ್

ಸಮಾಜದ ಎಲ್ಲಾ ವರ್ಗಗಳಿಗೆ ತಮ್ಮದೇ ಆದ ಹಕ್ಕುಗಳನ್ನು ನೀಡಿ ನೆಮ್ಮದಿಯಿಂದ ಬದುಕಲು ಅಂಬೇಡ್ಕರ್ ಅವರು ಸಂವಿಧಾನವನ್ನು ನೀಡಿದ್ದಾರೆ ಎಂದು ಮೈಸೂರು ವಿಶ್ವವಿದ್ಯಾನಿಲಯ ಪ್ರಾಧ್ಯಾಪಕ ಪ್ರೊ. ಡಿ.ಆನಂದ್ ಹೇಳಿದರು.
Last Updated 17 ಏಪ್ರಿಲ್ 2025, 13:17 IST
ಪಾಂಡವಪುರ | ಅಂಬೇಡ್ಕರ್ ಚಿಂತನೆ ಅರ್ಥೈಸಿಕೊಳ್ಳಿ: ಪ್ರಾಧ್ಯಾಪಕ ಪ್ರೊ. ಡಿ.ಆನಂದ್
ADVERTISEMENT
ADVERTISEMENT
ADVERTISEMENT