ಟಿ20 ಕ್ರಿಕೆಟ್‌ನಲ್ಲಿ ದ್ವಿಶತಕ ಸಿಡಿಸಬಲ್ಲ ಏಕೈಕ ಆಟಗಾರ ರೋಹಿತ್ ಶರ್ಮಾ: ಹಾಗ್
ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗಬ್ರಾಡ್ ಹಾಗ್ ಅವರು ಭಾರತ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅವರು ಟಿ20 ಕ್ರಿಕೆಟ್‌ನಲ್ಲಿ ದ್ವಿಶತಕ ಸಿಡಿಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದ್ದಾರೆ.Last Updated 23 ಮಾರ್ಚ್ 2020, 9:28 IST