ಹಸಿರು ಸಸ್ಯ ಬೆಳೆಸುವ ಕಾರ್ಯಕ್ರಮಕ್ಕೆ ಚಾಲನೆ
ನಾಪೋಕ್ಲು: ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಹಸಿರು ಸಸ್ಯ ಬೆಳೆಸುವ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಬ್ರಹ್ಮಗಿರಿ ಬೆಟ್ಟದಲ್ಲಿ ಬಿರುಕುಬಿಟ್ಟು ಅಪಾಯದ ಸ್ಥಿತಿ ತಲುಪಿರುವುದರಿಂದ ಅದರಲ್ಲಿ 2,000 ಹುಲ್ಲುಗಿಡಗಳನ್ನು ನೆಟ್ಟು ಪರಿಸರವನ್ನು ಸಂರಕ್ಷಿಸಲು ಯೋಜನೆ ರೂಪಿಸಲಾಗಿದೆ.Last Updated 13 ಸೆಪ್ಟೆಂಬರ್ 2019, 13:36 IST