ಬಿಜೆಪಿ ಪದಾಧಿಕಾರಿಗಳಲ್ಲಿ ಮೇಲ್ಜಾತಿಯವರೇ ಹೆಚ್ಚು
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಬಿಜೆಪಿಯನ್ನು ದೇಶದಾದ್ಯಂತ ವಿಸ್ತರಿಸಲು ಶ್ರಮಿಸುತ್ತಿದ್ದಾರೆ. ಪಕ್ಷದಿಂದ ದೂರವೇ ಉಳಿದಿರುವ ಕೆಳ ಜಾತಿಯ ಮತದಾರರನ್ನು ಸೆಳೆಯಲು ಸಾಮಾಜಿಕ ಮಾಧ್ಯಮಗಳನ್ನು ಗಾಳ ಮಾಡಿಕೊಂಡಿದ್ದಾರೆ. ಆದರೆ ಪಕ್ಷದ ಆಡಳಿತ ವ್ಯವಸ್ಥೆಯಲ್ಲಿ ಮಾತ್ರ ಮೇಲ್ಜಾತಿಗೆ ಸೇರಿದವರ ಸಂಖ್ಯೆಯೇ ಢಾಳಾಗಿ ಕಾಣಿಸುತ್ತದೆ.Last Updated 2 ಆಗಸ್ಟ್ 2018, 15:15 IST