ಸೋಮವಾರ, 6 ಅಕ್ಟೋಬರ್ 2025
×
ADVERTISEMENT

Brahmin development board

ADVERTISEMENT

ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ ಸೌಲಭ್ಯ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

Brahmin Development: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಜಾರಿ ಮಾಡಿರುವ ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ ಅಡಿ ₹1 ಲಕ್ಷದಿಂದ ₹2 ಲಕ್ಷದವರೆಗೆ ಸಾಲ ನೀಡಲಾಗುತ್ತಿದ್ದು, ಅಕ್ಟೋಬರ್ 31 ಅರ್ಜಿ ಕೊನೆಯ ದಿನಾಂಕವಾಗಿದೆ.
Last Updated 6 ಅಕ್ಟೋಬರ್ 2025, 9:56 IST
ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ ಸೌಲಭ್ಯ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಸರ್ಕಾರದಿಂದ ಆರ್ಯವೈಶ್ಯ, ಬ್ರಾಹ್ಮಣ ಮಂಡಳಿಗೆ ₹10 ಕೋಟಿ ಅನುದಾನ ಬಿಡುಗಡೆ

.
Last Updated 7 ಮಾರ್ಚ್ 2023, 19:32 IST
ಸರ್ಕಾರದಿಂದ ಆರ್ಯವೈಶ್ಯ, ಬ್ರಾಹ್ಮಣ ಮಂಡಳಿಗೆ ₹10 ಕೋಟಿ ಅನುದಾನ ಬಿಡುಗಡೆ

ಬಿಜೆಪಿ ಸರ್ಕಾರದಿಂದ ಬ್ರಾಹ್ಮಣರಿಗೆ ಬಲ ಬಂದಿದೆ: ಕಂದಾಯ ಸಚಿವ ಆರ್‌. ಅಶೋಕ

‘ಬ್ರಾಹ್ಮಣರೆಲ್ಲರೂ ಆರ್ಥಿಕವಾಗಿ ಬಲಿಷ್ಠರು ಎಂಬ ತಪ್ಪು ಕಲ್ಪನೆಯನ್ನು ಬಿಜೆಪಿ ಸರ್ಕಾರ ಹೋಗಲಾಡಿಸಿದೆ. ನಮ್ಮ ಸರ್ಕಾರದಿಂದ ಬ್ರಾಹ್ಮಣರಿಗೆ ಬಲ ಬಂದಿದೆ’ ಎಂದು ಕಂದಾಯ ಸಚಿವ ಆರ್‌. ಅಶೋಕ ಹೇಳಿದರು.
Last Updated 10 ಮೇ 2022, 20:15 IST
ಬಿಜೆಪಿ ಸರ್ಕಾರದಿಂದ ಬ್ರಾಹ್ಮಣರಿಗೆ ಬಲ ಬಂದಿದೆ: ಕಂದಾಯ ಸಚಿವ ಆರ್‌. ಅಶೋಕ

ನಟ ಚೇತನ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಡಿ.ಸಿ, ಎಸ್ಪಿಗೆ ಮನವಿ ಸಲ್ಲಿಸಿದ ಜಿಲ್ಲಾ ಬ್ರಾಹ್ಮಣ ಸಭಾ
Last Updated 17 ಜೂನ್ 2021, 15:10 IST
ನಟ ಚೇತನ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬ್ರಾಹ್ಮಣ್ಯದ ಅವಹೇಳನ: ಹೇಳಿಕೆಯಿಂದ ಹಿಂದೆ ಸರಿಯುವುದಿಲ್ಲ ಎಂದ ನಟ ಚೇತನ್‌

‘ನನ್ನ ಹೋರಾಟ ಭೇದ–ಭಾವ, ಅಸಮಾನತೆಗಳ ವಿರುದ್ಧವೇ ಹೊರತು ಯಾವುದೇ ಜಾತಿ, ಜನಾಂಗದ ವಿರುದ್ಧವಲ್ಲ. ನನ್ನ ಹೇಳಿಕೆಯಿಂದ ಹಿಂದೆ ಸರಿಯುವುದಿಲ್ಲ’ ಎಂದು ನಟ ಚೇತನ್ ತಿಳಿಸಿದರು.
Last Updated 16 ಜೂನ್ 2021, 12:26 IST
ಬ್ರಾಹ್ಮಣ್ಯದ ಅವಹೇಳನ: ಹೇಳಿಕೆಯಿಂದ ಹಿಂದೆ ಸರಿಯುವುದಿಲ್ಲ ಎಂದ ನಟ ಚೇತನ್‌

ಬ್ರಾಹ್ಮಣ್ಯದ ಅವಹೇಳನ; ನಟ ಚೇತನ್ ವಿರುದ್ಧ ಎಫ್‌ಐಆರ್

‘ಬ್ರಾಹ್ಮಣ್ಯ ಹಾಗೂ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ’ ಎನ್ನಲಾದ ಆರೋಪದಡಿ ನಟ ಚೇತನ್ ವಿರುದ್ಧ ಬಸವನಗುಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
Last Updated 10 ಜೂನ್ 2021, 19:45 IST
ಬ್ರಾಹ್ಮಣ್ಯದ ಅವಹೇಳನ; ನಟ ಚೇತನ್ ವಿರುದ್ಧ ಎಫ್‌ಐಆರ್

ಬ್ರಾಹ್ಮಣರಿಗೆ ಅವಮಾನ; ನಟ ಚೇತನ್ ವಿರುದ್ಧ ಕಮಿಷನರ್‌ಗೆ ದೂರು

ಬೆಂಗಳೂರು: ‘ಬ್ರಾಹ್ಮಣ ಸಮುದಾಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ನಟ ಚೇತನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್‌.ಎಸ್. ಸಚ್ಚಿದಾನಂದ ಮೂರ್ತಿ ಅವರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ಸೋಮವಾರ ದೂರು ನೀಡಿದ್ದಾರೆ.
Last Updated 9 ಜೂನ್ 2021, 18:13 IST
ಬ್ರಾಹ್ಮಣರಿಗೆ ಅವಮಾನ; ನಟ ಚೇತನ್ ವಿರುದ್ಧ ಕಮಿಷನರ್‌ಗೆ ದೂರು
ADVERTISEMENT

ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರ ಅಧಿಕಾರ ದುರುಪಯೋಗ; ದೂರು

‘ಬ್ರಾಹ್ಮಣ ಸಮುದಾಯದ ಬಗ್ಗೆ ನಟ ಚೇತನ್, ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ’ ಎಂದು ದೂರು ನೀಡಿದ್ದ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್‌.ಎಸ್. ಸಚ್ಚಿದಾನಂದ ಮೂರ್ತಿ ಅವರ ವಿರುದ್ಧವೇ ಇದೀಗ ಕಾವ್ಯಾ ಅಚ್ಯುತ್ ಎಂಬುವರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ದೂರು ನೀಡಿದ್ದಾರೆ.
Last Updated 9 ಜೂನ್ 2021, 18:11 IST
ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರ ಅಧಿಕಾರ ದುರುಪಯೋಗ; ದೂರು

ಉಪಜಾತಿ ಬಿಡಿ, ‘ಬ್ರಾಹ್ಮಣ’ ಎಂದು ನಮೂದಿಸಿ

ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್.ಸಚ್ಚಿದಾನಂದ ಮೂರ್ತಿ ಸಲಹೆ
Last Updated 8 ಜನವರಿ 2021, 6:32 IST
ಉಪಜಾತಿ ಬಿಡಿ, ‘ಬ್ರಾಹ್ಮಣ’ ಎಂದು ನಮೂದಿಸಿ

‘ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ಸರ್ಕಾರದ ನೆರವು’

‘ಆರ್ಥಿಕವಾಗಿ ದುರ್ಬಲರಾಗಿರುವ ಬ್ರಾಹ್ಮಣರಿಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮೂಲಕ ಸೌಲಭ್ಯ ಒದಗಿಸುವ ದೃಷ್ಟಿಯಿಂದ ಸರ್ಕಾರದಿಂದ ಎಲ್ಲ ಸಹಕಾರ ನೀಡಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.
Last Updated 6 ಜನವರಿ 2021, 19:33 IST
‘ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ಸರ್ಕಾರದ ನೆರವು’
ADVERTISEMENT
ADVERTISEMENT
ADVERTISEMENT